ರಶ್ಮಿಕಾ ಬಗ್ಗೆ ತಪ್ಪು ಮಾಹಿತಿ ಪ್ರಕಟಿಸಿದ ಪತ್ರಿಕೆ ವಿರುದ್ಧ ರಕ್ಷಿತ್ ಶೆಟ್ಟಿ ಗರಂ

Webdunia
ಗುರುವಾರ, 26 ಅಕ್ಟೋಬರ್ 2017 (10:43 IST)
ಬೆಂಗಳೂರು: ಭಾವೀ ಪತ್ನಿ ರಶ್ಮಿಕಾ ಮಂದಣ್ಣ ಬಗ್ಗೆ ತಪ್ಪು ಮಾಹಿತಿ ನೀಡಿದ ಪತ್ರಿಕೆಯೊಂದರ ಬಗ್ಗೆ ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಗರಂ ಆಗಿದ್ದಾರೆ.

 
ರಶ್ಮಿಕಾ-ರಕ್ಷಿತ್ ಈಗಾಗಲೇ ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಆದರೆ ಮದುವೆ ಯಾವಾಗ ಎಂದು ಇನ್ನೂ ನಿರ್ಧರಿಸಿಲ್ಲ. ಆದರೆ ಪತ್ರಿಕೆಯೊಂದರಲ್ಲಿ ಮದುವೆಯ ನಂತರ ರಶ್ಮಿಕಾ ಚಿತ್ರರಂಗಕ್ಕೆ ಗುಡ್ ಬೈ ಹೇಳುವ ಸಾಧ್ಯತೆ ಇದೆ ಎಂದು  ಬರೆಯಲಾಗಿತ್ತು.

ಇದರಿಂದ ಗರಂ ಆಗಿರುವ ರಕ್ಷಿತ್ ಶೆಟ್ಟಿ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರತಿಕ್ರಿಯಿಸಿದ್ದು, ರಶ್ಮಿಕಾ ಮದುವೆಯ ನಂತರವೂ ಅಭಿನಯಿಸುತ್ತಾರೆ. ಆಕೆಯ ಮೊದಲ ಆಯ್ಕೆ ಕನ್ನಡವೇ ಆಗಿರುತ್ತದೆ. ದಯವಿಟ್ಟು ಇಂತಹ ಸುಳ್ಳು ಮಾಹಿತಿ ಪ್ರಕಟಿಸಬೇಡಿ ಎಂದು ಖಾರವಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ವಿರುದ್ಧ ದೈವಕ್ಕೇ ದೂರು

ಕಾಂತಾರ ಚಾಪ್ಟರ್ 1 ಒಂದು ವಾರದಲ್ಲಿ ಗಳಿಸಿದ್ದು ಎಷ್ಟು

ಬಿಗ್ ಬಾಸ್ ರಾತ್ರೋ ರಾತ್ರಿ ತೆರೆಯಲು ಕಿಚ್ಚ ಸುದೀಪ್ ಕರೆ ಮಾಡಿದ್ದು ಯಾರಿಗೆ

ಅ‍ಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಪಂಜಾಬಿ ಗಾಯಕ ರಾಜವೀರ್ ಜವಾಂಡ ನಿಧನ

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್, ಆತನ ಮಗನ ವಿರುದ್ಧ 23 ಪ್ರಕರಣ, ಲುಕ್‌ ಔಟ್ ನೋಟಿಸ್ ಜಾರಿ

ಮುಂದಿನ ಸುದ್ದಿ
Show comments