Webdunia - Bharat's app for daily news and videos

Install App

ಬ್ಯಾಚುಲರ್ಸ್ ಗೆ ವರ್ಷದ ಕೊನೆಯಲ್ಲಿ ಭರ್ಜರಿ ಹಾಡು ಕೊಡಲಿದ್ದಾರೆ ರಕ್ಷಿತ್ ಶೆಟ್ಟಿ

Webdunia
ಭಾನುವಾರ, 31 ಡಿಸೆಂಬರ್ 2023 (10:10 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ವರ್ಷಾಂತ್ಯದಲ್ಲಿ ಬ್ಯಾಚುಲರ್ಸ್ ಗಾಗಿ ಭರ್ಜರಿ ಹಾಡೊಂದನ್ನು ಹೊರಬಿಡಲಿದ್ದಾರೆ.

ರಕ್ಷಿತ್ ಒಡೆತನದ ಪರಂವಾ ಸ್ಟುಡಿಯೋಸ್ ನಿರ್ಮಾಣದ ಬ್ಯಾಚುಲರ್ಸ್ ಪಾರ್ಟಿ ಸಿನಿಮಾದ ಹಾಡೊಂದು ಇಂದು ಬಿಡುಗಡೆಯಾಗುತ್ತಿದೆ. ಇದು ಅಪ್ಪಟ ಬ್ರಹ್ಮಚಾರಿಗಳಿಗೇ ಇರುವ ಹಾಡು ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ಕಿರಿಕ್ ಪಾರ್ಟಿಯಂತೇ ಮತ್ತೊಂದು ಕಾಮಿಡಿ ಎಂಟರ್ ಟೈನರ್ ಸಿನಿಮಾ ಬ್ಯಾಚುಲರ್ ಪಾರ್ಟಿ. ಈ ಸಿನಿಮಾ ಜನವರಿ 26 ರಂದು ಬಿಡುಗಡೆಯಾಗುತ್ತಿದೆ. ಈ ಸಿನಿಮಾದ ಮೊದಲ ಹಾಡು ಇಂದು ಬಿಡುಗಡೆಯಾಗುತ್ತಿದೆ.

ಈ ಹಿಂದೆ ಕಿರಿಕ್ ಪಾರ್ಟಿಯಲ್ಲಿ ಗಾಯಕ ವಿಜಯ್ ಪ್ರಕಾಶ್ ಹಾಡಿದ್ದ ಬೆಳಗೆದ್ದು ಹಾಡು ಭಾರೀ ಹಿಟ್ ಆಗಿತ್ತು. ಈಗ ಅದೇ ಕಾಂಬಿನೇಷನ್ ನಲ್ಲಿ ವಿಜಯ್ ಪ್ರಕಾಶ್ ಅವರೇ ಬ್ಯಾಚುಲರ್ ಪಾರ್ಟಿ ಹಾಡಿಗೆ ಧ್ವನಿ ನೀಡಿದ್ದಾರೆ. ಈ ಹಾಡೂ ಕಿರಿಕ್ ಪಾರ್ಟಿಯ ಹಾಡಿನಂತೇ ಹಿಟ್ ಆಗಲಿದೆ ಎಂಬ ನಿರೀಕ್ಷೆ ಚಿತ್ರತಂಡದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments