Daily Horoscope
✕

ಕಿಚ್ಚ ಸುದೀಪ್ ಗಾಗಿ ಕತೆ ರೆಡಿ ಮಾಡಿಟ್ಟು ಕಾಯ್ತಿದ್ದಾರೆ ರಕ್ಷಿತ್ ಶೆಟ್ಟಿ: ಸಿನಿಮಾ ಯಾವಾಗ?

Webdunia
ಶನಿವಾರ, 11 ಜೂನ್ 2022 (09:00 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಕ್ರಿಯೇಟಿವ್ ನಿರ್ದೇಶಕ, ನಿರ್ಮಾಪಕ, ನಟ ರಕ್ಷಿತ್ ಶೆಟ್ಟಿ ಈಗ ಚಾರ್ಲಿ 777 ಸಿನಿಮಾ ಯಶಸ್ಸಿನ ಖುಷಿಯಲ್ಲಿದ್ದಾರೆ.

ರಕ್ಷಿತ್ ಈ ಹಿಂದೆ ಕಿಚ್ಚ ಸುದೀಪ್ ಗಾಗಿ ಸಿನಿಮಾ ಮಾಡುವ ಹಂಬಲ ವ್ಯಕ್ತಪಡಿಸಿದ್ದರು. ಇದಕ್ಕೆ ಸುದೀಪ್ ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಎಲ್ಲಾ ಸರಿ ಹೋಗಿದ್ದರೆ ಈಗಾಗಲೇ ಇಬ್ಬರ ಕಾಂಬಿನೇಷನ್ ನಲ್ಲಿ ಒಂದು ಸಿನಿಮಾ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಆಗಲೇ ಇಲ್ಲ.

ಈಗ ರಕ್ಷಿತ್ ತಮ್ಮ ಮೆಚ್ಚಿನ ನಟ ಸುದೀಪ್ ಗಾಗಿ ಸ್ಕ್ರಿಪ್ಟ್ ಒಂದನ್ನು ರೆಡಿ ಮಾಡಿದ್ದಾರಂತೆ. ಹೀಗಾಗಿ ಇಬ್ಬರ ಕಾಂಬಿನೇಷನ್ ನಲ್ಲಿ ಸಿನಿಮಾ ಬರುವುದಂತೂ ಗ್ಯಾರಂಟಿ. ಆದರೆ ಸದ್ಯಕ್ಕೆ ರಕ್ಷಿತ್ ಸಪ್ತಸಾಗರದಾಚೆ ಎಲ್ಲೊ, ಉಳಿದವರು ಕಂಡಂತೆ ಪಾರ್ಟ್ 2, ಕಿರಿಕ್ ಪಾರ್ಟಿ ಪಾರ್ಟ್ 2 ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಇದಾದ ಬಳಿಕ ಬಹುಶಃ ಸುದೀಪ್ ಜೊತೆಗೆ ಸಿನಿಮಾ ಮಾಡುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments