Daily Horoscope
✕

ಅಂತೂ ಟ್ವಿಟರ್ ಗೆ ಬಂದ ರಕ್ಷಿತ್ ಶೆಟ್ಟಿ: ಮೊದಲ ಟ್ವೀಟೇ ಈ ಥರಾ ಇದೆ ನೋಡಿ!

Webdunia
ಶುಕ್ರವಾರ, 7 ಜೂನ್ 2019 (09:28 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ರಶ್ಮಿಕಾ ಮಂದಣ್ಣ ಜತೆಗೆ ಎಂಗೇಜ್ ಮೆಂಟ್ ಮುರಿದು ಬಿದ್ದ ಮೇಲೆ ಸೋಷಿಯಲ್ ಮೀಡಿಯಾಗಳಿಂದ ದೂರವಿದ್ದರು. ಇದೀಗ ನಿನ್ನೆ ಅವರ ಬರ್ತ್ ಡೇ ದಿನ ಮತ್ತೆ ಟ್ವಿಟರ್ ಗೆ ಮರಳಿದ್ದಾರೆ.


ರಕ್ಷಿತ್ ಈ ಮೊದಲೇ ಮತ್ತೆ ಸೋಷಿಯಲ್ ಮೀಡಿಯಾಗೆ ಬರುತ್ತಿರುವ ಸುದ್ದಿ ಅನೌನ್ಸ್ ಮಾಡಿದ್ದರು. ಅದರಂತೆ ನಿನ್ನೆ ಟ್ವಿಟರ್ ಖಾತೆಗೆ ಬಂದಿದ್ದು, ಮೊದಲ ಟ್ವೀಟ್ ನಲ್ಲೇ ಧೂಳೆಬ್ಬಿಸಿದ್ದಾರೆ.

‘ಒಂದು ಬಿರುಗಾಳಿಯ ಮೊದಲು ಮೌನವಿರುತ್ತದೆ’ ಎಂದು ರಕ್ಷಿತ್ ಮೊದಲ ಟ್ವೀಟ್ ಮಾಡಿದ್ದಾರೆ.  ದಿನದಂತ್ಯಕ್ಕೆ ತಮ್ಮ ಹೊಸ ಸಿನಿಮಾ ಶ್ರೀಮನ್ನಾರಾಯಣದ ಟೀಸರ್ ಕೂಡಾ ಲಾಂಚ್‍ ಮಾಡಿದ್ದಾರೆ.  ಮತ್ತೆ ಟ್ವಿಟರ್ ಗೆ ಬಂದ ರಕ್ಷಿತ್ ಗೆ ಅಭಿಮಾನಿಗಳು ಖುಷಿಯಿಂದಲೇ ಸ್ವಾಗತಿಸಿದ್ದಾರೆ. ಆ ಮೂಲಕ ಮೊದಲ ದಿನವೇ ಟ್ವಿಟರ್ ನಲ್ಲಿ ಸದ್ದು ಮಾಡಿದ್ದಾರೆ ರಕ್ಷಿತ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments