ರಾಜ್ ಬಿ ಶೆಟ್ಟಿ ‘ಟೋಬಿ’ ಟ್ರೈಲರ್ ಇಂದು ಲಾಂಚ್: ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ ಸಾಥ್

Webdunia
ಶುಕ್ರವಾರ, 4 ಆಗಸ್ಟ್ 2023 (09:32 IST)
ಬೆಂಗಳೂರು: ರಾಜ್ ಬಿ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಬಹುನಿರೀಕ್ಷಿತ ಟೋಬಿ ಸಿನಿಮಾದ ಟ್ರೈಲರ್ ಇಂದು ಲಾಂಚ್ ಆಗುತ್ತಿದೆ.

ಆಗಸ್ಟ್ 25 ರಿಂದ ಚಿತ್ರ ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ. ಈಗ ಟ್ರೈಲರ್ ರಿಲೀಸ್ ಗೆ ಚಿತ್ರತಂಡ ಸಿದ್ಧತೆ ನಡೆಸಿದೆ. ಇಂದು ಸಂಜೆ 4.05 ಕ್ಕೆ ಟ್ರೈಲರ್ ಲಾಂಚ್ ಆಗಲಿದೆ.

ಶೆಟ್ಟರ ಗ್ಯಾಂಗ್ ಏನೇ ಮಾಡಿದರೂ ಒಗ್ಗಟ್ಟಾಗಿರುತ್ತಾರೆ. ಈ ಬಾರಿಯೂ ಅದೇ ಆಗುತ್ತಿದೆ. ಟೋಬಿ ಟ್ರೈಲರ್ ರಿಲೀಸ್ ಗೆ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ ಸಾಥ್ ಕೊಡುತ್ತಿದ್ದಾರೆ. ಟೋಬಿ ಸಿನಿಮಾ ಬಗ್ಗೆ ಜನರಲ್ಲಿ ಭಾರೀ ಕುತೂಹಲವಿತ್ತು. ಆ ಕುತೂಹಲ ಇಂದಿನ ಟ್ರೈಲರ್ ಇನ್ನಷ್ಟು ಹೆಚ್ಚಿಸುವ ಸಾ‍ಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟನ ನೋಡಿ ಸಿಎಂ ಸಿದ್ದರಾಮಯ್ಯ ಶಾಕ್

ಒಂದೇ ಒಂದು ಪೋಸ್ಟ್ ನಿಂದ ಗಂಡನ ಜೊತೆಗಿಲ್ವಾ ಎಂದವರಿಗೆ ಉತ್ತರ ಕೊಟ್ಟ ನಟಿ ಭಾವನಾ ಮೆನನ್

ಮದುವೆ ಖುಷಿಯಲ್ಲಿರುವ ಉಗ್ರಂ ಮಂಜು ಅರಿಶಿನ ಶಾಸ್ತ್ರದಲ್ಲಿ ಮಸ್ತ್‌ ಡ್ಯಾನ್ಸ್‌, Video

ಊರಿಗೆ ಬಂದ ಬಿಗ್ ಬಾಸ್ ರಕ್ಷಿತಾ ಶೆಟ್ಟಿಗೆ ಅಭಿಮಾನಿ ಇಂಥಾ ಗಿಫ್ಟ್ ಕೊಡುದಾ... Video

ರಿಯಾಲಿಟಿ ಶೋ ಸೆಟ್ ನಲ್ಲೇ ಪುಟಾಣಿ ಜೊತೆ ಹೀಗೆ ಮಾಡಿದ್ರು ಶಿವಣ್ಣ: Viral video

ಮುಂದಿನ ಸುದ್ದಿ
Show comments