Daily Horoscope
✕

ಸಪ್ತಸಾಗರದಾಚೆ ಎಲ್ಲೊ ಟ್ರೈಲರ್ ರಿಲೀಸ್ ದಿನಾಂಕ ತಿಳಿಸಿದ ರಕ್ಷಿತ್ ಶೆಟ್ಟಿ

Webdunia
ಮಂಗಳವಾರ, 15 ಆಗಸ್ಟ್ 2023 (09:50 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಸಪ್ತಸಾಗರದಾಚೆ ಎಲ್ಲೊ ಸಿನಿಮಾ ಬಗ್ಗೆ ಕನ್ನಡ ಸಿನಿ ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆಯಿದೆ.

ಈ ಸಿನಿಮಾ ಸೆಪ್ಟೆಂಬರ್ 1 ರಂದು ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ. ರಕ್ಷಿತ್ ಶೆಟ್ಟಿ ಸಿನಿಮಾವೆಂದರೆ ಅದರಲ್ಲಿ ಏನೋ ವಿಶೇಷವಿರುತ್ತದೆ ಎಂಬ ಕಾರಣಕ್ಕೆ ಅಭಿಮಾನಿಗಳು ಥಿಯೇಟರ್ ಗೆ ಬರುತ್ತಾರೆ. ಈ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದ್ದು ಮೊದಲ ಭಾಗ ಸೆಪ್ಟೆಂಬರ್ 1 ರಂದು ಮತ್ತು ಎರಡನೇ ಭಾಗ ಅಕ್ಟೋಬರ್ ನಲ್ಲಿ ಬಿಡುಗಡೆಯಾಗಲಿದೆ.

ಇದೀಗ ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲು ನಿರ್ದೇಶಕ ಹೇಮಂತ್ ರಾವ್ ತಯಾರಿ ನಡೆಸಿದ್ದಾರೆ. ಆಗಸ್ಟ್ 17 ರಂದು ಸಪ್ತಸಾಗರಚಾದೆ ಎಲ್ಲೊ ಟ್ರೈಲರ್ ಲಾಂಚ್ ಆಗಲಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯ್ ದೇವರಕೊಂಡ ಜೊತೆಗೆ ವೈಮನಸ್ಯ ವದಂತಿಗಳ ಬಗ್ಗೆ ರಶ್ಮಿಕಾ ಮಂದಣ್ಣ ಮಹತ್ವದ ಪೋಸ್ಟ್

ದರ್ಶನ್, ವಿಜಯಲಕ್ಷ್ಮಿ, ಧನ್ವೀರ ನಡುವೆ ನಡೆದಿದ್ದೇನು: ಮಹತ್ವದ ವಿಚಾರ ಬಾಯ್ಬಿಟ್ಟ ವೇಲು ನಾಯ್ಕರ್

ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ಲ: ಸ್ಪೋಟಕ ಅಡಿಯೋ ವೈರಲ್

ಕೊಟ್ಟ ಕಾರು ನೀಡಿಲ್ಲ, ಹಣ ವಂಚನೆ.. ಬಣ್ಣ ಕಳಚುತ್ತದೆ ಎಂದಿದ್ದ ಧನ್ವೀರ್ ವಿರುದ್ಧವೇ ಈಗ ಸಾಲು ಸಾಲು ಆರೋಪಗಳು

ಅತ್ತಿಗೆ ಮೈದುನರಂತಿದ್ದ ಧನ್ವೀರ್, ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕಿತ್ತಾಟಕ್ಕೆ ಅಸಲಿ ಕಾರಣವೇನು

ಮುಂದಿನ ಸುದ್ದಿ
Show comments