Select Your Language

Notifications

webdunia
webdunia
webdunia
webdunia

ರಕ್ಷಿತ್ ಶೆಟ್ಟಿಯ ಸಪ್ತಸಾಗರದಾಚೆ ಎಲ್ಲೊ ಟೈಟಲ್ ಹಾಡು ಇಂದು ಬಿಡುಗಡೆ

ರಕ್ಷಿತ್ ಶೆಟ್ಟಿಯ ಸಪ್ತಸಾಗರದಾಚೆ ಎಲ್ಲೊ ಟೈಟಲ್ ಹಾಡು ಇಂದು ಬಿಡುಗಡೆ
ಬೆಂಗಳೂರು , ಸೋಮವಾರ, 7 ಆಗಸ್ಟ್ 2023 (09:00 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಸಪ್ತಸಾಗರದಾಚೆ ಎಲ್ಲೊ ಸಿನಿಮಾ ಈಗ ಸ್ಯಾಂಡಲ್ ವುಡ್ ನಲ್ಲಿ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು.

ಈ ಸಿನಿಮಾ ಸೆಪ್ಟೆಂಬರ್ 1 ರಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ. ಎರಡು ಭಾಗಗಳಲ್ಲಿ ಸಿನಿಮಾ ತಯಾರಾಗಿದ್ದು ಮೊದಲ ಭಾಗ ಸೆಪ್ಟೆಂಬರ್ ಎರಡನೇ ಭಾಗ ಅಕ್ಟೋಬರ್ ನಲ್ಲಿ ಬಿಡುಗಡೆಯಾಗಲಿದೆ.

ಸಪ್ತಸಾಗರದಾಚೆ ಎಲ್ಲೊ ಸಿನಿಮಾದ ‘ಹೋರಾಟ’ ಎನ್ನುವ ಹಾಡೊಂದು ಈಗಾಗಲೇ ಬಿಡುಗಡೆಯಾಗಿತ್ತು. ಇದೀಗ ಟೈಟಲ್ ಹಾಡು ಬಿಡುಗಡೆಯಾಗುತ್ತಿದೆ. ಇಂದು ಸಂಜೆ 6 ಗಂಟೆಗೆ ಚಿತ್ರದ ಟೈಟಲ್ ಹಾಡು ಲಾಂಚ್ ಆಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಟ್ರೋಲ್ ಗಳ ನಡುವೆಯೇ ಪುಷ್ಪ 2 ಚಿತ್ರೀಕರಣದಲ್ಲಿ ಭಾಗಿಯಾದ ಅಲ್ಲು ಅರ್ಜುನ್