Select Your Language

Notifications

webdunia
webdunia
webdunia
webdunia

ರಕ್ಷಿತ್ ಶೆಟ್ಟಿ ಸಪ್ತಸಾಗರದಾಚೆ ಎಲ್ಲೊ ರಿಲೀಸ್ ಡೇಟ್ ಔಟ್

ರಕ್ಷಿತ್ ಶೆಟ್ಟಿ ಸಪ್ತಸಾಗರದಾಚೆ ಎಲ್ಲೊ ರಿಲೀಸ್ ಡೇಟ್ ಔಟ್
ಬೆಂಗಳೂರು , ಗುರುವಾರ, 15 ಜೂನ್ 2023 (10:09 IST)
Photo Courtesy: Twitter
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಸಪ್ತಸಾಗರದಾಚೆ ಎಲ್ಲೊ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ.

ಈ ಸಿನಿಮಾ ಎರಡು ಭಾಗಗಳಲ್ಲಿ ರಿಲೀಸ್ ಆಗಲಿದೆ. ಇದೇ ಮೊದಲ ಬಾರಿಗೆ ಏಕಕಾಲಕ್ಕೆ ಎರಡು ಪಾರ್ಟ್ ಬಿಡುಗಡೆಯಾಗುತ್ತಿದೆ. ಮೊದಲನೆಯ ಭಾಗ ಸೆಪ್ಟೆಂಬರ್ 1 ರಂದು ತೆರೆಗೆ ಬರಲಿದೆ.

ಅದಾಗಿ ಒಂದು ತಿಂಗಳ ಬಳಿಕ ಅಂದರೆ ಅಕ್ಟೋಬರ್ 20 ರಂದು ಎರಡನೇ ಭಾಗ ಬಿಡುಗಡೆಯಾಗಲಿದೆ. ಈ ಸಿನಿಮಾದಲ್ಲಿ ರಕ್ಷಿತ್ ಎರಡು ವಿಭಿನ್ನ ಶೇಡ್ ಗಳಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ಹೇಮಂತ್ ರಾವ್ ನಿರ್ದೇಶನವಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಿಸ್ ಕೂಡಾ ಮಾಡಲ್ಲ ಎಂದಿದ್ದ ತಮನ್ನಾ ಎಂಥಾ ದೃಶ್ಯದಲ್ಲಿ ಅಭಿನಯಿಸಿದ್ದಾರೆ ನೋಡಿ!