Webdunia - Bharat's app for daily news and videos

Install App

ಕಾಂತಾರ ಅಧ್ಯಾಯ 1 ಫಸ್ಟ್ ಲುಕ್ ನೋಡಿ ವಿಶೇಷ ವಿಚಾರ ಹಂಚಿಕೊಂಡ ರಕ್ಷಿತ್ ಶೆಟ್ಟಿ

Webdunia
ಸೋಮವಾರ, 27 ನವೆಂಬರ್ 2023 (17:13 IST)
Photo Courtesy: Twitter
ಬೆಂಗಳೂರು: ಬಹುನಿರೀಕ್ಷಿತ ಕಾಂತಾರ ಅಧ್ಯಾಯ 1 ರ ಫಸ್ಟ್ ಲುಕ್ ಟೀಸರ್ ಇಂದು ಬಿಡುಗಡೆಯಾಗಿದೆ. ಟೀಸರ್ ಗೆ ಭಾರೀ ಮೆಚ್ಚುಗೆಯೂ ವ್ಯಕ್ತವಾಗಿದೆ.

ಹೊಂಬಾಳೆ ಫಿಲಂಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾದ ಫಸ್ಟ್ ಲುಕ್ ಟೀಸರ್ ಈಗಾಗಲೇ ದಾಖಲೆಯ ವೀಕ್ಷಣೆ ಕಂಡಿದೆ. ಒಟ್ಟು ಏಳು ಭಾಷೆಗಳಲ್ಲಿ ಟೀಸರ್ ಬಿಡುಗಡೆಯಾಗಿದೆ. ಈ ಮೂಲಕ ಇದು ಗ್ಲೋಬಲ್ ಸಿನಿಮಾ ಎಂದು ಸೂಚನೆ ನೀಡಲಾಗಿದೆ.

ಈ ಟೀಸರ್ ನೋಡಿದ ನಟ ರಕ್ಷಿತ್ ಶೆಟ್ಟಿ ವಿಶೇಷ ವಿಚಾರವೊಂದನ್ನು ಗಮನಿಸಿ ಹೇಳಿದ್ದಾರೆ. ಫಸ್ಟ್ ಲುಕ್ ಟೀಸರ್ ನಲ್ಲಿ ರಿಷಬ್ ಭಯಂಕರ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ರೌದ್ರ ಲುಕ್ ಜೊತೆಗೆ ರಕ್ಷಿತ್ ಹೊಸದೊಂದು ವಿಚಾರ ಹೇಳಿದ್ದಾರೆ.

‘ಫಸ್ಟ್ ಲುಕ್ ನ ಬೆಸ್ಟ್ ಪಾರ್ಟ್ ಎಂದರೆ ನೀನು ಧರಿಸಿದ ಕಿವಿಯೋಲೆ. ಪಂಜುರ್ಲಿಯ ಎರಡು ಕೊಂಬುಗಳು ನಿನ್ನ ಗಡ್ಡದಲ್ಲೇ ಕಾಣಿಸುತ್ತಿದೆ. ಆಲ್ ದಿ ಬೆಸ್ಟ್ ಮಗಾ.. ವಿಜಯ್ ಸರ್ ಮತ್ತು ಹೊಂಬಾಳೆ ಫಿಲಂಸ್ ಗೂ ನನ್ನ ಶುಭ ಹಾರೈಕೆಗಳು’ ಎಂದಿದ್ದಾರೆ. ‘

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments