Webdunia - Bharat's app for daily news and videos

Install App

ಹೊಸ ಸಿನಿಮಾ ಘೋಷಣೆ ಮಾಡ್ತಿದ್ದಾರೆ ರಕ್ಷಿತ್ ಶೆಟ್ಟಿ: ಇದೇನಾ ಅದು ಅಂತಿದ್ದಾರೆ ಪ್ರೇಕ್ಷಕರು

Webdunia
ಬುಧವಾರ, 10 ಆಗಸ್ಟ್ 2022 (09:10 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ 777 ಚಾರ್ಲಿ ಸಕ್ಸಸ್ ಬಳಿಕ ತಮ್ಮ ಪರಂವಾ ಸ್ಟುಡಿಯೋ ಬ್ಯಾನರ್ ನಲ್ಲಿ ಇಂದು ಹೊಸ ಸಿನಿಮಾ ಘೋಷಣೆ ಮಾಡುತ್ತಿರುವುದಾಗಿ ಹೇಳಿದ್ದಾರೆ. ಇದು ಅಭಿಮಾನಿಗಳ ಕಾತುರಕ್ಕೆ ಕಾರಣವಾಗಿದೆ.

ರಕ್ಷಿತ್ ಘೋಷಿಸುತ್ತಿರುವ ಹೊಸ ಸಿನಿಮಾ ಯಾವುದು ಎಂಬ ಬಗ್ಗೆ ಅಭಿಮಾನಿಗಳಲ್ಲಿ ಚರ್ಚೆ ಶುರುವಾಗಿದೆ. ಚಾರ್ಲಿ ಸಿನಿಮಾ ಪ್ರಚಾರದ ವೇಳೆ ರಕ್ಷಿತ್ ಇನ್ನು ಸಪ್ತಸಾಗರದಾಚೆ ಎಲ್ಲೊ ಸಿನಿಮಾ ಮುಗಿಸಿ ಕಿರಿಕ್ ಪಾರ್ಟಿ 2, ಉಳಿದವರು ಕಂಡಂತೆ ಪಾರ್ಟ್ 2 ಮುಗಿಸಿ ಬೇರೆ ಸಿನಿಮಾ ಮಾಡುವುದಾಗಿ ಹೇಳಿದ್ದರು.

ಹಾಗಿದ್ದರೆ ರಕ್ಷಿತ್ ಈಗ ಘೋಷಿಸಲಿರುವ ಹೊಸ ಸಿನಿಮಾಗೆ ಬೇರೆಯವರು ನಾಯಕರು ಎಂಬುದು ಪಕ್ಕಾ ಆಗಿದೆ. ಇತ್ತೀಚೆಗೆ ಪಂಚತಂತ್ರ ಖ್ಯಾತಿಯ ವಿಹಾನ್, ಕಿರುತೆರೆ ನಟಿ ಅಂಕಿತಾ ಅಮರ್ ಪ್ರಮುಖ ಪಾತ್ರದಲ್ಲಿರುವ ಸಿನಿಮಾ ಮಾಡುವುದಾಗಿ ರಕ್ಷಿತ್ ಘೋಷಿಸಿದ್ದರು. ಬಹುಶಃ ಇದು ಅದೇ ಸಿನಿಮಾ ವಿಚಾರವಿರಬಹುದು ಎಂದು ಊಹಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments