Webdunia - Bharat's app for daily news and videos

Install App

ಲುಂಗಿ ಬಿಡುಗಡೆ ಮಾಡಲಿದ್ದಾರೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ!

Webdunia
ಸೋಮವಾರ, 26 ಆಗಸ್ಟ್ 2019 (09:15 IST)
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಹೊಸಬರ ಚಿತ್ರಗಳು ಸ್ಯಾಂಡಲ್ ವುಡ್ ನಲ್ಲಿ ಹೆಚ್ಚು ಸದ್ದು ಮಾಡುತ್ತಿವೆ. ಈಗ ಅಂತಹದ್ದೇ ಒಂದು ಹೊಸಬರ ತಂಡದ ಸಿನಿಮಾವೊಂದು ತೆರೆಗೆ ಬರಲು ಸಿದ್ಧವಾಗಿದೆ.


‘ಲುಂಗಿ’ ಎನ್ನುವ ಸಿನಿಮಾ ಇದಾಗಿದ್ದು, ಈಗಾಗಲೇ ಟೀಸರ್ ಮೂಲಕ ಸದ್ದು ಮಾಡಿದೆ. ಈ ಸಿನಿಮಾದ ಥಿಯರೇಟಿಕಲ್ ಟ್ರೈಲರ್ ನ್ನು ಇದೀಗ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಬಿಡುಗಡೆ ಮಾಡುತ್ತಿದ್ದಾರೆ. ಆಗಸ್ಟ್ 30 ರಂದು ಟ್ರೈಲರ್ ಬಿಡುಗಡೆಯಾಗಲಿದೆ.

ಈ ಸಿನಿಮಾದಲ್ಲಿ ಅಹಲ್ಯ ಸುರೇಶ್, ರಾಧಿಕಾ ರಾವ್, ಪ್ರಣವ್ ಹೆಗ್ಡೆ ಮುಂತಾದವರು ನಟಿಸಿದ್ದಾರೆ. ಅಕ್ಷಿತ್ ಶೆಟ್ಟಿ ಸಿನಿಮಾದ ನಿರ್ದೇಶಕರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ನಿಷೇಧಿತ ಉತ್ಪನ್ನಗಳಿಗೆ ಪ್ರಚಾರ: ಬಾಲಿವುಡ್‌ ಸ್ಟಾರ್‌ ಶಾರುಖ್, ದೇವಗನ್, ಟೈಗರ್ ಶ್ರಾಫ್‌ಗೆ ಪೋಕಾಸ್‌ ನೋಟಿಸ್

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಅಂಗವೈಕಲ್ಯ ಬಗ್ಗೆ ತಮಾಷೆ: ಹಾಸ್ಯನಟ ಸಮಯ್‌ ರೈನಾ ಸೇರಿದಂತೆ ನಾಲ್ವರ ವಿರುದ್ಧ ದಾಖಲಾಗಿದ್ದ ಕೇಸ್ ಕೈಬಿಟ್ಟ ಸುಪ್ರೀಂ, ವಿವರಣೆ ಇಲ್ಲಿದೆ

ಟಾಕ್ಸಿಕ್‌ನಲ್ಲಿ ಹಸಿಬಿಸಿ ದೃಶ್ಯ: ಮಹಿಳೆಯರಿಗೆ ಗೌರವ ನೀಡದಿದ್ದರೆ ನಿಮ್ಮನ್ನು ರಾಜ್ಯದಿಂದ ಹೊರಹಾಕುತ್ತೇವೆ

ಮುಂದಿನ ಸುದ್ದಿ
Show comments