Select Your Language

Notifications

webdunia
webdunia
webdunia
webdunia

ಜೂನ್ 10 ಕ್ಕೆ ಬರಲಿದೆ ರಕ್ಷಿತ್ ಶೆಟ್ಟಿ ಚಾರ್ಲಿ 777

ಜೂನ್ 10 ಕ್ಕೆ ಬರಲಿದೆ ರಕ್ಷಿತ್ ಶೆಟ್ಟಿ ಚಾರ್ಲಿ 777
ಬೆಂಗಳೂರು , ಭಾನುವಾರ, 10 ಏಪ್ರಿಲ್ 2022 (19:08 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಚಾರ್ಲಿ 777 ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಜೂನ್ 10 ರಂದು ಸಿನಿಮಾ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಇಂದು ಘೋಷಣೆ ಮಾಡಿದೆ. ಧರ್ಮ ಮತ್ತು ಚಾರ್ಲಿಯ ಭಾವುಕ ಪಯಣದ ಕತೆಯಿರುವ ಈ ಸಿನಿಮಾ ಈಗಾಗಲೇ ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ.

ಈ ಸಿನಿಮಾ ಕೇವಲ ಕನ್ನಡದಲ್ಲಿ ಮಾತ್ರವಲ್ಲದೆ, ಮಲಯಾಳಂ, ತಮಿಳು ಸೇರಿದಂತೆ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾರ್ಟಿನ್ ಸಿನಿಮಾ ರಿಲೀಸ್ ಡೇಟ್ ಬಹಿರಂಗ