Webdunia - Bharat's app for daily news and videos

Install App

‘ಸಪ್ತ ಸಾಗರದಾಚೆಯೆಲ್ಲೊ’ ನಲ್ಲಿ ರಕ್ಷಿತ್ ಶೆಟ್ಟಿಗೆ ಹೊಸ ಲುಕ್

Webdunia
ಗುರುವಾರ, 11 ಮಾರ್ಚ್ 2021 (10:03 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಚಾರ್ಲಿ 777 ಸಿನಿಮಾ ಮುಗಿಸಿಕೊಂಡು ಈಗ ಸಪ್ತ ಸಾಗರದಾಚೆಯೆಲ್ಲೊ ಸಿನಿಮಾಗೆ ತಯಾರಾಗುತ್ತಿದ್ದಾರೆ.


ಶಿವರಾತ್ರಿ ಪ್ರಯುಕ್ತ ಇಂದು ಚಿತ್ರತಂಡ ಈ ಸಿನಿಮಾದ ರಕ್ಷಿತ್ ಶೆಟ್ಟಿ ಲುಕ್ ನ್ನು ಬಹಿರಂಗಗೊಳಿಸಿದೆ. ಈ ಸಿನಿಮಾದಲ್ಲಿ ರಕ್ಷಿತ್ ಮತ್ತಷ್ಟು ಯಂಗ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಕೆಲವು ದಿನಗಳ ಹಿಂದೆ ಈ ಸಿನಿಮಾದ ನಾಯಕಿ ರುಕ್ಮಣಿ ವಸಂತ್ ಇರುವ ಪೋಸ್ಟರ್ ನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಈಗ ರಕ್ಷಿತ್ ಇರುವ ಪೋಸ್ಟರ್ ಬಿಡುಗಡೆ ಮಾಡಿದೆ.ಅಲ್ಲದೆ ಈ ಸಿನಿಮಾದಲ್ಲಿ ತಮ್ಮ ಹೆಸರು ಮನು ಎಂದು ಬಹಿರಂಗಗೊಳಿಸಿದ್ದಾರೆ.

ಹೇಮಂತ್ ರಾವ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ರಕ್ಷಿತ್ ತಮ್ಮ ಹೋಂ ಬ್ಯಾನರ್ ಪರಂವಾ ಸ್ಟುಡಿಯೋಸ್ ನಡಿಯಲ್ಲಿ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments