Select Your Language

Notifications

webdunia
webdunia
webdunia
webdunia

ರಕ್ಷಿತ್ ಶೆಟ್ಟಿ ಸಪ್ತ ಸಾಗರಾದಚೆಯೆಲ್ಲೊ ಶೂಟಿಂಗ್ ಮತ್ತೆ ಶುರು

ರಕ್ಷಿತ್ ಶೆಟ್ಟಿ ಸಪ್ತ ಸಾಗರಾದಚೆಯೆಲ್ಲೊ ಶೂಟಿಂಗ್ ಮತ್ತೆ ಶುರು
ಬೆಂಗಳೂರು , ಶುಕ್ರವಾರ, 25 ಜೂನ್ 2021 (16:11 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆಯೆಲ್ಲೊ’ ಸಿನಿಮಾ ಶೂಟಿಂಗ್ ಮತ್ತೆ ಶುರುವಾಗಲಿದೆ.


ಲಾಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಶೂಟಿಂಗ್ ಜುಲೈ 15 ಕ್ಕೆ ಮತ್ತೆ ಆರಂಭವಾಗಲಿದೆ. ಏಪ್ರಿಲ್ ನಲ್ಲಿ ಈ ಸಿನಿಮಾ ಸೆಟ್ಟೇರಿತ್ತು. ಇತ್ತೀಚೆಗೆ ರಕ್ಷಿತ್ ಬರ್ತ್ ಡೇಗೆ ಚಿತ್ರದ ಪೋಸ್ಟರ್ ಕೂಡಾ ಬಿಡುಗಡೆಯಾಗಿತ್ತು.

ಇತ್ತೀಚೆಗಷ್ಟೇ ಸರ್ಕಾರ ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಅದಾದ ಬೆನ್ನಲ್ಲೇ ಚಿತ್ರತಂಡ ಚಿತ್ರೀಕರಣಕ್ಕೆ ತಯಾರಿ ನಡೆಸಿದೆ. ಈಗಾಗಲೇ 20 ದಿನಗಳ ಚಿತ್ರೀಕರಣ ಮುಗಿದಿದ್ದು, ಸಿನಿಮಾಗೆ ಚರಣ್ ಸಂಗೀತ ಸಂಯೋಜಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಿವಣ್ಣ ಭಜರಂಗಿ 2 ಬಿಡುಗಡೆಗೆ ಮುಹೂರ್ತ ಫಿಕ್ಸ್