ತಂದೆಯ ಕುರಿತು ರಕ್ಷಿತಾ ಪ್ರೇಮ್ ಭಾವನಾತ್ಮಕ ಪೋಸ್ಟ್

Webdunia
ಸೋಮವಾರ, 16 ನವೆಂಬರ್ 2020 (10:20 IST)
ಬೆಂಗಳೂರು: ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ತಂದೆ, ಛಾಯಾಗ್ರಾಹಕರಾಗಿದ್ದ ದಿವಂಗತ ಗೌರೀಶಂಕರ್ ಬಗ್ಗೆ ಭಾವನಾತ್ಮಕ ಸಂದೇಶ ಬರೆದಿದ್ದಾರೆ.


ತಮ್ಮ ತಂದೆಯ ಪುಣ್ಯಸ್ಮರಣೆಯ ದಿನದಂದು ರಕ್ಷಿತಾ ಇಂತಹದ್ದೊಂದು ಭಾವುಕ ಸಂದೇಶ ಬರೆದುಕೊಂಡಿದ್ದಾರೆ. ನೀವು ಹೋಗಿ 16 ವರ್ಷಗಳೇ ಕಳೆದಿವೆ. ಆದರೆ ನಿಮ್ಮ ಬಗ್ಗೆ ಯೋಚಿಸದ ಒಂದು ದಿನವೂ ಇರಲಿಲ್ಲ. ನಮ್ಮ ಜೀವನದಲ್ಲಿ ನೀವಿಲ್ಲದೇ ಎಷ್ಟೋ ವಿಚಾರಗಳನ್ನು ಮಿಸ್ ಮಾಡಿಕೊಂಡಿದ್ದೇವೆ. ನಿಮ್ಮ ಬಗ್ಗೆ ಯೋಚಿಸುವಾಗ ನನಗೆ ತುಂಬಾ ನೋವಾಗುತ್ತದೆ. ನೀವು ಯಾವತ್ತೂ ನನ್ನ ಹೃದಯದಲ್ಲಿದ್ದೀರಿ. ನಿಮ್ಮ ಬಗ್ಗೆ ನನಗೆ ಹೆಮ್ಮೆಯಿದೆ ಅಪ್ಪಾಜಿ. ನನ್ನನ್ನು ಜನ ಗೌರಿ ಮಗಳು ಎಂದು ಗುರುತಿಸುವಾಗ ಹೆಮ್ಮೆಯಾಗುತ್ತದೆ. ನಿಮ್ಮ ಆಶೀರ್ವಾದ ಯಾವತ್ತೂ ನಮ್ಮ ಮೇಲಿರುತ್ತದೆ ಎಂದು ನನಗೆ ಗೊತ್ತು. ನಿಮ್ಮನ್ನು ಯಾವತ್ತೂ ಮಿಸ್ ಮಾಡಿಕೊಳ್ಳುತ್ತೇನೆ’ ಎಂದು ರಕ್ಷಿತಾ ತಂದೆ ಬಗ್ಗೆ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ಮುಂದಿನ ಸುದ್ದಿ
Show comments