Webdunia - Bharat's app for daily news and videos

Install App

ತಿಂಗಳುಗಳ ಬಳಿಕ ಶೂಟಿಂಗ್ ಗೆ ಮರಳಿದ ಖುಷಿಯಲ್ಲಿ ರಕ್ಷಿತಾ ಪ್ರೇಮ್

Webdunia
ಬುಧವಾರ, 2 ಸೆಪ್ಟಂಬರ್ 2020 (11:13 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ತಿಂಗಳುಗಟ್ಟಲೆ ಶೂಟಿಂಗ್ ನಿಂದ ದೂರವಿದ್ದ ನಟ-ನಟಿಯರು ಈಗ ಮತ್ತೆ ಬಣ್ಣದ ಲೋಕಕ್ಕೆ ಮರಳುತ್ತಿದ್ದಾರೆ.


ನಟಿ ರಕ್ಷಿತಾ ಪ್ರೇಮ್ ಐದು ತಿಂಗಳ ಬಳಿಕ ಮತ್ತೆ ಶೂಟಿಂಗ್ ಗೆ ಹಾಜರಾದ ಖುಷಿಯನ್ನು ಹಂಚಿಕೊಂಡಿದ್ದಾರೆ. ರಕ್ಷಿತಾ ಜೀ ಕನ್ನಡದಲ್ಲಿ ಪ್ರಸಾರವಾಗಲಿರುವ ಕಾಮಿಡಿ ಕಿಲಾಡಿಗಳು ಹೊಸ ಸೀಸನ್ ನ ಪ್ರೋಮೋ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಜಗ್ಗೇಶ್ ಕೂಡಾ ಅವರ ಜತೆಗಿದ್ದರು. ಸದ್ಯದಲ್ಲೇ ಕಾಮಿಡಿ ಕಿಲಾಡಿಗಳು ಹೊಸ ಸೀಸನ್ ಪ್ರಸಾರವಾಗಲಿದ್ದು, ಈ ಪ್ರೋಮೋ ಶೂಟ್ ಮುಗಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಿಷಭ್‌ ಶೆಟ್ಟಿ ಸಾಧನೆಯ ಮುಕುಟಕ್ಕೆ ಮತ್ತೊಂದು ಗರಿ: ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಡಿವೈನ್‌ ಸ್ಟಾರ್‌

ಇರುಮುಡಿ ಗೆಲ್ಲಿಸಲು ತೆಲುಗು ಚಿತ್ರರಂಗವೆಲ್ಲಾ ಒಂದಾಯ್ತು.. ಆದ್ರೆ ಟಾಕ್ಸಿಕ್ ಬಗ್ಗೆ ಕನ್ನಡ ಚಿತ್ರರಂಗವೇಕೆ ಹೀಗೆ ಮಾಡ್ತಿದೆ

ಎರಡನೇ ದಿನಕ್ಕೆ ಹೇಗಿತ್ತು ಟಾಕ್ಸಿಕ್ ಕ್ರೇಜ್: ಭಾಷಾವಾರು ವಿವರ ಇಲ್ಲಿದೆ

Toxic Cinema ನೋಡಿದ ಬಳಿಕ ಟಿಕೆಟ್ ಹಣ ಮರುಪಾವತಿಸುವಂತೆ ಬೇಡಿಕೆಯಿಟ್ಟ ಯುವಕರ ಗುಂಪು, Video

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಮುಂದಿನ ಸುದ್ದಿ
Show comments