Select Your Language

Notifications

webdunia
webdunia
webdunia
webdunia

ನಾನು ನೋಡಿದ ಅತ್ಯಂತ ಒಳ್ಳೆಯ ವ್ಯಕ್ತಿ ನೀವು: ರಕ್ಷಿತಾ ಪ್ರೇಮ್ ಗುಣಗಾನ

ನಾನು ನೋಡಿದ ಅತ್ಯಂತ ಒಳ್ಳೆಯ ವ್ಯಕ್ತಿ ನೀವು: ರಕ್ಷಿತಾ ಪ್ರೇಮ್ ಗುಣಗಾನ
ಬೆಂಗಳೂರು , ಸೋಮವಾರ, 12 ಜುಲೈ 2021 (11:13 IST)
ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಬರ್ತ್ ಡೇಗೆ ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ವಿಶೇಷ ಸಂದೇಶದ ಮೂಲಕ ಶುಭ ಹಾರೈಸಿದ್ದಾರೆ.

 

ಶಿವಣ್ಣ ಮತ್ತು ಗೀತಾ ಶಿವರಾಜ್ ಕುಮಾರ್ ಜೊತೆಗೆ ತಾವು ಮತ್ತು ಪ್ರೇಮ್ ನಿಂತಿರುವ ಹಳೆಯ ಫೋಟೋವೊಂದನ್ನು ಪ್ರಕಟಿಸಿರುವ ರಕ್ಷಿತಾ, ನಾನು ನೋಡಿದ ಅತ್ಯುತ್ತಮ ವ್ಯಕ್ತಿ ಮತ್ತು ಒಳ್ಳೆಯ ಮನಸ್ಸಿನ ವ್ಯಕ್ತಿ ಎಂದು ಹಾಡಿ ಹೊಗಳಿದ್ದಾರೆ.

ಇನ್ನು, ಶಿವಣ್ಣ ಬರ್ತ್ ಡೇಗೆ ನಟ ರಮೇಶ್ ಅರವಿಂದ್, ರಕ್ಷಿತ್ ಶೆಟ್ಟಿ,  ನಟಿ ರಚಿತಾ ರಾಮ್, ಕಿಚ್ಚ ಸುದೀಪ್ ಸೇರಿದಂತೆ ಅನೇಕ ತಾರೆಯರು ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ಬರೆದುಕೊಂಡು ಶುಭ ಹಾರೈಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಿವಣ್ಣ ನಟನೆಯ ಮುಂದಿನ ಸಿನಿಮಾಗಳ ಬಗ್ಗೆ ಕಂಪ್ಲೀಟ್ ಮಾಹಿತಿ ಇಲ್ಲಿದೆ