ಕಾಂಡೋಮ್ ಟೆಸ್ಟರ್ ಪಾತ್ರದಲ್ಲಿ ನಟಿಸಲಿದ್ದಾರಂತೆ ನಟಿ ರಾಕುಲ್ ಪ್ರೀತ್ ಸಿಂಗ್

Webdunia
ಮಂಗಳವಾರ, 27 ಏಪ್ರಿಲ್ 2021 (10:56 IST)
ಹೈದರಾಬಾದ್ : ಟಾಲಿವುಡ್ ಮತ್ತು ಬಾಲಿವುಡ್ ನ ಹಲವು ಸ್ಟಾರ್ ನಟರ ಜೊತೆಗೆ ಕೆಲಸ ಮಾಡಿದ ಖ್ಯಾತ ನಟಿ ರಾಕುಲ್ ಪ್ರೀತ್ ಸಿಂಗ್ ಅವರು ಇದೀಗ ಕಾಂಡೋಮ್ ಟೆಸ್ಟರ್ (condom terster) ಪಾತ್ರವನ್ನು ನಿರ್ವಹಿಸಲು ಸಜ್ಜಾಗಿದ್ದಾರೆ  ಎಂಬುದಾಗಿ ತಿಳಿದುಬಂದಿದೆ.

ಇದರಲ್ಲಿ ನಟಿ ರಾಕುಲ್ ಪ್ರೀತ್ ಸಿಂಗ್ ಅವರು ಕಾಂಡೋಮ್ ಟೆಸ್ಟರ್ ಪಾತ್ರವನ್ನು ಮಾಡಲಿದ್ದು, ತಮ್ಮ ಪಾತ್ರದ ಬಗ್ಗೆ ಸಂತೋಷಗೊಂಡಿದ್ದರಿಂದ  ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರಂತೆ.

ಇದು ಸಾಮಾಜಿಕ ಹಾಸ್ಯ  ಚಿತ್ರವಾಗಿದ್ದು, ಸಾಮಾಜಿಕ ಸಂದೇಶವನ್ನು ನೀಡುತ್ತದೆ.  ಈ ಚಿತ್ರವನ್ನು ರೋನಿ ಸ್ಕ್ರೂವಾಲಾ ನಿರ್ಮಿಸಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಗಸ್ಟ್ 8ರಂದು ಟಾಕ್ಸಿಕ್ ಸಿನಿಮಾದ ಟ್ರೇಲರ್ ಲಾಂಚ್ ಬೆಂಗಳೂರಿನಲ್ಲಿ

ಈಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ನಟ ರಾಮ್ ಚರಣ್‌ ಆರೋಗ್ಯ ಬಗ್ಗೆ ಬಿಗ್‌ ಅಪ್ಡೇಟ್‌

ಕನ್ನಡ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್ ಆಫರ್‌ಗೆ ನೋ ಎಂದ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್

ಹುಚ್ಚು ಹುಚ್ಚರ ಥರ ಆಡುವವರಿಗೆ ಬೆಲೆ ಜಾಸ್ತಿ ಎಂದ ಧ್ರುವಂತ್‌ಗೆ ಟ್ರೋಲಿಗರ ಕಾಟ, ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್ ಸ್ಪರ್ಧಿ

ಸಿಂಗಲ್-ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸೂಪರ್‌ಹೀರೋ ಚಿತ್ರ ವೀಕ್ಷಿಸಿದ್ದನ್ನು ನೆನಪಿಸಿಕೊಂಡ ರಿಷಬ್ ಶೆಟ್ಟಿ

ಮುಂದಿನ ಸುದ್ದಿ