Webdunia - Bharat's app for daily news and videos

Install App

ಕೊರೊನಾ ಸೋಂಕಿಗೆ ಒಳಗಾದ ರಾಮ್ ಚರಣ್; ಆರೋಗ್ಯ ವಿಚಾರಿಸಿದ ಟಾಲಿವುಡ್ ನ ಖ್ಯಾತ ನಟ

Webdunia
ಗುರುವಾರ, 31 ಡಿಸೆಂಬರ್ 2020 (16:57 IST)
ಹೈದರಾಬಾದ್ : ಟಾಲಿವುಡ್ ನಟ ರಾಮ್ ಚರಣ್ ತೇಜ ಅವರು ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾಗಿದ್ದು, ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿರವುದಾಗಿ ಅವರು ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಇದಕ್ಕೆ ಅಭಿಮಾನಿಗಳು ಪ್ರತಿಕ್ರಿಯಿಸಿ ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ. ಟಾಲಿವುಡ್ ನ ಖ್ಯಾತ ನಟ ಮಹೇಶ್ ಬಾಬು ಅವರು ಟ್ವೀಟ್ ಮೂಲಕ ಕೊರೊನಾದಿಂದ ಬಹಳ ಬೇಗನೆ ಚೇತರಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನಟ ರಾಮ್ ಚರಣ್, ತನ್ನ ಬಗೆಗಿನ ಕಾಳಜಿಗೆ ಧನ್ಯವಾದ ತಿಳಿಸಿದ್ದಾರೆ. ಈ ಎರಡು ಟ್ವೀಟ್ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆ ಮೂಲಕ ಇವರಿಬ್ಬರು ಉತ್ತಮ ಸ್ನೇಹಿತರು ಎಂಬುದು ಬಹಿರಂಗವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments