Select Your Language

Notifications

webdunia
webdunia
webdunia
webdunia

ಹೋಂ ಕ್ವಾರಂಟೈನ್ ಗೆ ಒಳಗಾದ ನಟ ರಾಮ್ ಚರಣ್

ಹೋಂ ಕ್ವಾರಂಟೈನ್ ಗೆ ಒಳಗಾದ ನಟ ರಾಮ್ ಚರಣ್
ಹೈದರಾಬಾದ್ , ಶನಿವಾರ, 24 ಏಪ್ರಿಲ್ 2021 (09:42 IST)
ಹೈದರಾಬಾದ್ : ಪ್ರಭಾಸ್ ಹಾಗೂ ಮಹೇಶ್ ಬಾಬು ಅವರ ಬಳಿಕ ಇದೀಗ ಟಾಲಿವುಡ್ ನ ಮತ್ತೊಬ್ಬ ನಟ ಸ್ವಯಂಪ್ರೇರಣೆಯಿಂದ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಹೌದು. ನಟ ರಾಮ್ ಚರಣ್ ಅವರ ವೈಯಕ್ತಿಕ ವ್ಯಾನಿಟಿ ಡ್ರೈವರ್ ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಹಾಗಾಗಿ ನಟ ರಾಮ್ ಚರಣ್ ಅವರು ಮುನ್ನೇಚ್ಚರಿಕೆ ಕ್ರಮವಾಗಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಈ ಹಿಂದೆ ಅವರು ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಇದೀಗ ಮತ್ತೆ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಸೋಂಕಿತೆಗೆ ಈ ರೀತಿಯಾಗಿ ಸಹಾಯ ಹಸ್ತ ಚಾಚಿದ ನಟ ಸೋನು ಸೂದ್