Webdunia - Bharat's app for daily news and videos

Install App

ಆಂಧ್ರಪ್ರದೇಶ ನೆರೆ ಪರಿಹಾರಕ್ಕೆ 25 ಲಕ್ಷ ಧನ ಸಹಾಯ ಮಾಡಿದ ಚಿರು, ರಾಮ್ ಚರಣ್

Webdunia
ಗುರುವಾರ, 2 ಡಿಸೆಂಬರ್ 2021 (09:30 IST)
ಹೈದರಾಬಾದ್: ಆಂಧ್ರಪ್ರದೇಶದಲ್ಲಿ  ನೆರೆಯಿಂದ ಸಂತ್ರಸ್ತರಾದವರ ನೆರವಿಗೆ ಟಾಲಿವುಡ್ ಮಂದಿ ಮುಂದಾಗಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ, ಪುತ್ರ ರಾಮ್ ಚರಣ್ ತೇಜ್ ತಲಾ 25 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಆಂಧ‍್ರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.

ಇದಕ್ಕೂ ಮೊದಲು ಜ್ಯೂನಿಯರ್ ಎನ್ ಟಿಆರ್, ಮಹೇಶ್ ಬಾಬು ಕೂಡಾ 25 ಲಕ್ಷ ರೂ.ಗಳ ದೇಣಿಗೆ ನೀಡಿದ್ದರು. ಆಂ‍ಧ್ರದಲ್ಲಿ ಇತ್ತೀಚೆಗೆ ಭಾರೀ ಮಳೆಯಿಂದಾಗಿ ಸಾಕಷ್ಟು ಜನ ಮನೆ, ಮಠ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ
Show comments