Daily Horoscope
✕

ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನಿಸಿದ ರಾಮ್ ಚರಣ್ ತೇಜ್

Webdunia
ಬುಧವಾರ, 3 ನವೆಂಬರ್ 2021 (17:49 IST)
ಬೆಂಗಳೂರು: ಸಹೋದರ ಪುನೀತ್ ರಾಜ್ ಕುಮಾರ್ ಅಗಲುವಿಕೆಯ ದುಃಖದಲ್ಲಿರುವ ಶಿವರಾಜ್ ಕುಮಾರ್ ನಿವಾಸಕ್ಕೆ ಇಂದು ಟಾಲಿವುಡ್ ನಟ ರಾಮ್ ಚರಣ್ ತೇಜ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ನಿನ್ನೆ ತೆಲುಗು ಸ್ಟಾರ್ ನಟ ಅಕ್ಕಿನೇನಿ ನಾಗಾರ್ಜುನ ಪುನೀತ್ ಮನೆಗೆ ಭೇಟಿ ನೀಡಿದ್ದರು. ಬಳಿಕ ಶಿವಕಾರ್ತಿಕೇಯನ್ ಕೂಡಾ ಪುನೀತ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು.

ಇಂದು ರಾಮ್ ಚರಣ್ ತೇಜ್ ಭೇಟಿ ನೀಡಿದ್ದು, ಶಿವಣ‍್ಣನ ಜೊತೆ ಕೆಲವು ಹೊತ್ತು ಸಾಂತ್ವನದ ಮಾತನಾಡಿದ್ದಾರೆ. ಬಳಿಕ ಪುನೀತ್ ಫೋಟೋಗೆ ಪುಷ್ಪ ನಮನ ಸಲ್ಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments