Webdunia - Bharat's app for daily news and videos

Install App

ಆರ್ ಆರ್ ಆರ್ ಸಿನಿಮಾಗೆ ದುಡಿದ ಕಾರ್ಮಿಕರಿಗೆ ಚಿನ್ನದ ನಾಣ್ಯ ಕೊಟ್ಟು ಗೌರವಿಸಿದ ರಾಮ್ ಚರಣ್

Webdunia
ಬುಧವಾರ, 6 ಏಪ್ರಿಲ್ 2022 (16:46 IST)
ಹೈದರಾಬಾದ್: ಬಾಕ್ಸ್ ಆಫೀಸ್ ನಲ್ಲಿ ಹಣ ಕೊಳ್ಳೆ ಹೊಡೆಯುತ್ತಿರುವ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾ ತಂಡ ಇತ್ತೀಚೆಗೆ ಸಕ್ಸಸ್ ಮೀಟ್ ಆಯೋಜಿಸಿತ್ತು.

ಈ ಕಾರ್ಯಕ್ರಮದಲ್ಲಿ ಆರ್ ಆರ್ ಆರ್ ಸಿನಿಮಾಗೆ ದುಡಿದ ಕಾರ್ಮಿಕರಿಗೆ ನಾಯಕ ರಾಮ್ ಚರಣ್ ತೇಜ ಚಿನ್ನದ ನಾಣ್ಯ ನೀಡಿ ಗೌರವಿಸಿದ್ದಾರೆ.

ತ್ರಿಬಲ್ ಆರ್ ಸಿನಿಮಾ ಈಗಾಗಲೇ 900 ಕೋಟಿ ಸನಿಹ ಗಳಿಕೆ ಮಾಡಿದೆ. ಈ ಚಿತ್ರದ ಅಭೂತಪೂರ್ವ ಗೆಲುವಿಗೆ ಕಾರಣರಾದ ಕಾರ್ಮಿಕರನ್ನು ರಾಮ್ ಚರಣ್ ತೇಜ ಸೂಕ್ತ ರೀತಿಯಲ್ಲಿ ಗೌರವಿಸಿದ್ದಾರೆ. ಅವರ ಈ ಕಾರ್ಯಕ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಊಹಿಸಲಾಗದ್ದನ್ನು ಸಾಧಿಸಿದ ರಿಷಭ್‌ ಶೆಟ್ಟಿ: ಕಾಂತಾರ 1 ಸಿನಿಮಾವನ್ನು ಕೊಂಡಾಡಿದ ಜ್ಯೂ.ಎನ್‌ಟಿಆರ್‌, ಶಿವಣ್ಣ

ಕಾಂತಾರ ಚಾಪ್ಟರ್‌ 1ಗೆ ಪ್ರೇಕ್ಷಕರು ಫಿದಾ: ರಿಷಭ್‌ ಶೆಟ್ಟಿ ಅಪ್ಪಿಕೊಂಡು ಪತ್ನಿ ಪ್ರಗತಿ ಭಾವುಕ

ಹಾಡು ನಿಲ್ಲಿಸಿದ ಶಾಸ್ತ್ರೀಯ ಸಂಗೀತದ ದಿಗ್ಗಜ ಪಂಡಿತ್ ಛನ್ನುಲಾಲ್ ಮಿಶ್ರಾ: ಮೋದಿ ಕಂಬನಿ

Kantara chapter 1: ಮೈ ರೋಮಾಂಚನಗೊಳಿಸುವ ಕಾಂತಾರ ಚಾಪ್ಟರ್ 1 ವಿಮರ್ಶೆ ಇಲ್ಲಿದೆ

BB Season 12: ಮೂರನೇ ದಿನ ಧನುಷ್ ವಿರುದ್ಧ ರೆಬಲ್ ಆದ ಅಶ್ವಿನಿ ಗೌಡಗೆ ನೆಟ್ಟಿಗರಿಂದ ಕ್ಲಾಸ್‌

ಮುಂದಿನ ಸುದ್ದಿ
Show comments