ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ರಾಮ್ ಗೋಪಾಲ್ ವರ್ಮಾ

Webdunia
ಶನಿವಾರ, 25 ಜೂನ್ 2022 (10:00 IST)
ಹೈದರಾಬಾದ್: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಈ ಬಾರಿ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಗ್ಗೆ ಅವಹೇಳನಕಾರಿ ಟ್ವೀಟ್ ಮಾಡಿದ್ದಾರೆ.

‘ದ್ರೌಪದಿ ರಾಷ್ಟ್ರಪತಿ ಆದರೆ ಪಾಂಡವರು ಯಾರು? ಎಲ್ಲಕ್ಕಿಂತ ಮುಖ್ಯವಾಗಿ ಕೌರವರು ಯಾರು?’ ಎಂದು ಟ್ವೀಟ್ ಮಾಡಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ರಾಮ್ ಗೋಪಾಲ್ ವರ್ಮಾ  ವಿರುದ್ಧ ದೂರು ಕೂಡಾ ದಾಖಲಾಗಿತ್ತು.

ಇದರ ಬೆನ್ನಲ್ಲೇ ಈಗ ತಮ್ಮ ಹೇಳಿಕೆ ವರ್ಮಾ ಸ್ಪಷ್ಟನೆ ನೀಡಿದ್ದಾರೆ. ‘ನಾನು ಹೆಸರಿಗೆ ತಕ್ಕಂತೆ ಪಾಂಡವರು ಮತ್ತು ಕೌರವರ ಉಲ್ಲೇಖ ಮಾಡಿದೆ ಅಷ್ಟೇ ಹೊರತು ವೈಯಕ್ತಿಕವಾಗಿ ತೇಜೋವಧೆ ಮಾಡುವ ಉದ್ದೇಶದಿಂದ ಅಲ್ಲ. ಮಹಾಭಾರತದ ಎಲ್ಲಾ ಪಾತ್ರಗಳು ನನ್ನ ಫೇವರಿಟ್. ಯಾರಿಗೂ ನೋವು ನೀಡುವ ಉದ್ದೇಶವಾಗಿರಲಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments