ಕನ್ನಡ ಚಿತ್ರರಂಗವನ್ನು ಯಾರೂ ಲೆಕ್ಕಕ್ಕೇ ತೆಗೆದುಕೊಂಡಿರ್ಲಿಲ್ಲ: ರಾಮ್ ಗೋಪಾಲ್ ವರ್ಮಾ

Webdunia
ಶುಕ್ರವಾರ, 15 ಜನವರಿ 2021 (11:06 IST)
ಬೆಂಗಳೂರು: ಕೆಜಿಎಫ್ ಸಿನಿಮಾ ಬಂದ ಮೇಲೆ ಕನ್ನಡ ಚಿತ್ರರಂಗವನ್ನು ಬೇರೆಯವರು ನೋಡುವ ದೃಷ್ಟಿಕೋನವೇ ಬದಲಾಗಿದೆ. ಅದೇ ವಿಚಾರದ ಬಗ್ಗೆ ಇದೀಗ ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಮಾತನಾಡಿದ್ದಾರೆ.


ಪ್ರಭಾಸ್ ಅಭಿನಯದ ಸಲಾರ್ ಸಿನಿಮಾ ಮುಹೂರ್ತ ಕಾರ್ಯಕ್ರಮಕ್ಕೆ ರಾಕಿಂಗ್ ಸ್ಟಾರ್ ಯಶ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವ ಸುದ್ದಿಯ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಮ್ ಗೋಪಾಲ್ ವರ್ಮಾ ‘ಎರಡು ವರ್ಷಗಳ ಹಿಂದೆ ಕನ್ನಡ ಚಿತ್ರರಂಗವನ್ನು ಬಾಲಿವುಡ್ ಮಾತ್ರವಲ್ಲ, ದಕ್ಷಿಣ ಭಾರತದ ಸಿನಿಮಾ ರಂಗವೇ ಲೆಕ್ಕಕ್ಕೇ ತೆಗೆದುಕೊಂಡಿರಲಿಲ್ಲ. ಆದರೆ ಕೆಜಿಎಫ್ ಮೂಲಕ ಕನ್ನಡ ಸಿನಿಮಾ ರಂಗವನ್ನು ವಿಶ್ವಮಟ್ಟಕ್ಕೆ ಏರಿಸಿದ್ದರ ಹಿರಿಮೆ ಪ್ರಶಾಂತ್ ನೀಲ್ ಮತ್ತು ಯಶ್ ಮತ್ತು ಅವರ ಕೆಜಿಎಫ್ ತಂಡಕ್ಕೆ ಸೇರಬೇಕು’ ಎಂದು ರಾಮ್ ಗೋಪಾಲ್ ವರ್ಮಾ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments