Webdunia - Bharat's app for daily news and videos

Install App

‘ಪವರ್ ಸ್ಟಾರ್’ ಚಿತ್ರದ ಟ್ರೈಲರ್ ರಿಲೀಸ್ ಮಾಡಿ ಸುದ್ದಿಯಾದ ರಾಮ್ ಗೋಪಾಲ್ ವರ್ಮಾ

Webdunia
ಮಂಗಳವಾರ, 21 ಜುಲೈ 2020 (11:46 IST)
Normal 0 false false false EN-US X-NONE X-NONE

ಹೈದರಾಬಾದ್ : ಸಾಮಾಜಿಕ ಜಾಲತಾಣಗಳಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದ ಟಾಲಿವುಡ್ ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಇದೀಗ ಲಾಕ್ ಡೌನ್ ಸಮಯದಲ್ಲಿ ಹೇಗೆಲ್ಲಾ ಹಣ ಮಾಡಬಹುದು ಎಂಬ ವಿಚಾರಕ್ಕೆ ಸುದ್ದಿಯಾಗಿದ್ದಾರೆ.

ಟಾಲಿವುಡ್ ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ತಮ್ಮ ‘ಆರ್ ಜಿವಿ ವರ್ಲ್ಡ್ ಥಿಯೇಟರ್ ‘ ಎಂಬ ವೆಬ್ ಸೈಟ್ ನಲ್ಲಿ ಜುಲೈ 22ರಂದು   ‘ಪವರ್ ಸ್ಟಾರ್’ ಚಿತ್ರದ ಟ್ರೈಲರ್ ರಿಲೀಸ್ ಮಾಡಲಿದ್ದು, ಅದನ್ನು ವೀಕ್ಷಿಸಲು ಪ್ರೇಕ್ಷಕರು 25ರೂ ಕಟ್ಟುವಂತೆ ತಿಳಿಸಿದ್ದಾರೆ.

ಅಲ್ಲದೇ ಜುಲೈ 25ರಂದು ರಿಲೀಸ್ ಆಗುವ ಸಿನಿಮಾ ನೋಡಲು ಟಿಕೆಟ್ ಆಫರ್ ನೀಡಿದ್ದಾರೆ. ಸಿನಿಮಾ ನೋಡಲು ಮೊದಲೆ ಟಿಕೆಟ್ ಬುಕ್ ಮಾಡಿಕೊಂಡರೆ ಟಿಕೆಟ್ 150ರೂ. ಕೊಡಬೇಕು. ತಡವಾಗಿ ಬುಕ್ ಮಾಡಿದರೆ 250 ರೂ ಕಟ್ಟಬೇಕು. ಹಾಗಾಗಿ ಮೊದಲೇ ಟಿಕೆಟ್ ಬುಕ್ ಮಾಡಿಕೊಳ್ಳಿ ಎಂದು ಟ್ವೀಟರ್ ನಲ್ಲಿ ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇದೇ 24ರಂದು ವೀರಮಲ್ಲು ರಿಲೀಸ್‌, ರಾಜಕೀಯಕ್ಕಾಗಿ ದಿಟ್ಟ ನಿರ್ಧಾರ ಕೈಗೊಂಡ ಪವನ್ ಕಲ್ಯಾಣ್

ಮೀ ಟೂನಲ್ಲಿ ಸದ್ದು ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ ಈಗ ಕಣ್ಣೀರು ಹಾಕುತ್ತಿರುವುದೇಕೆ

ಡೆಂಗ್ಯೂ ಜ್ವರ: ಆಸ್ಪತ್ರೆಗೆ ದಾಖಲಾಗಿದ್ದ ನಟ ವಿಜಯ್ ದೇವರಕೊಂಡ ಡಿಸ್ಚಾರ್ಜ್‌

ಬಿಗ್ ಬಾಸ್ 12 ನಡೆಯೋದು ಈ ಹೊಸ ಲೊಕೇಶನ್ ನಲ್ಲಿ ಎಲ್ಲಿದೆ ಇದು

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಮುಂದಿನ ಸುದ್ದಿ
Show comments