ರಾಮನವಮಿ ವಿಶೇಷ: 'ಬೊಂಬಾಟ್ ಬೋಜನ'ದಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಕುಟುಂಬ ಮಾತು

Sampriya
ಮಂಗಳವಾರ, 16 ಏಪ್ರಿಲ್ 2024 (15:00 IST)
Photo Courtesy X
ಬೆಂಗಳೂರು: ನಾಳೆ ದೇಶದಾದ್ಯಂತ ರಾಮನವಮಿ ಆಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.  

ಇನ್ನೂ ರಾಮನವಮಿ ವಿಶೇಷ ಎಂಬಂತೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಸಿಹಿಕಹಿ ಚಂದ್ರು ಅವರು ನಡೆಸಿ ಕೊಡುವ ಬೊಂಬಾಟ್ ಭೋಜನದಲ್ಲಿ ರಾಮಲಲ್ಲಾ ವಿಗ್ರಹವನ್ನು ಕೆತ್ತಬೆ ಮಾಡಿರುವ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕುಟುಂಬ ಭಾಗಿಯಾಗಲಿದೆ.

ಈಗಾಗಲೇ ಸ್ಟಾರ್ ಸುವರ್ಣ ವಾಹಿನಿ ಫ್ರೋಮೋ ಬಿಟ್ಟಿದೆ. ಇನ್ನೂ ಬೊಂಬಾಟ್ ಭೋಜನ ಕಾರ್ಯಕ್ರಮವು ಸಾವಿರ ಸಂಚಿಕೆಗಳ ಸಂಭ್ರಮವನ್ನು ಆಚರಿಸುತ್ತಿದೆ. ಈ ಹಿನ್ನೆಲೆ ರಾಮಲಲ್ಲಾ ವಿಗ್ರಹವನ್ನು ಕೆತ್ತಿದ ಶಿಲ್ಪಿ  ಕನ್ನಡದ ಹೆಮ್ಮೆಯ ಅರುಣ್ ಯೋಗಿರಾಜ್ ಕುಟುಂಬ ಈ ವಿಶೇಷ ಸಂಚಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇನ್ನೂ ಮೊದಲ ಬಾರಿ ಎಂಬಂತೆ ಖಾಸಗಿ ವಾಹಿನಿಯಲ್ಲಿ ಇವರು ಪಾಲ್ಗೊಳ್ಳತ್ತಿದ್ದು ವೀಕ್ಷಕರಿಗೆ ಕುತೂಹಲ ಹೆಚ್ಚಿದೆ.

ಅರುಣ್ ಯೋಗಿರಾಜ್ ಅವರಿಗೆ ಸಿಹಿಕಹಿ ಚಂದ್ರು ಅವರು ಸನ್ಮಾನ ಮಾಡಿದ್ದಾರೆ. ಇನ್ನು ಗಾಯಕ ಚಿನ್ಮಯಿ ಅತ್ರೇಯಸ್ ಅವರು ಪಾಲ್ಗೊಂಡು ರಾಮನ ಕುರಿತು ಭಕ್ತಿ ಗೀತೆಗಳನ್ನು ಹಾಡಿದ್ದಾರೆ. ಈ ಸಂಚಿಕೆ ನಾಳೆ ಮಧ್ಯಾಹ್ನ 12ಗಂಟೆಗೆ ಸ್ಟಾರ್‌ ವಾಹಿನಿಯಲ್ಲಿ ಪ್ರಸಾರವಾಗಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments