Select Your Language

Notifications

webdunia
webdunia
webdunia
webdunia

ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ನಟಿ ರಂಭಾ

ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ನಟಿ ರಂಭಾ
ಬೆಂಗಳೂರು , ಶುಕ್ರವಾರ, 25 ಮೇ 2018 (06:38 IST)
ಬೆಂಗಳೂರು : ದಕ್ಷಿಣ ಭಾರತದ ಖ್ಯಾತ ನಟಿ ರಂಭಾ ಅವರು ಇದೀಗ ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ.


ಅದೇನೆಂದರೆ ಈಗಾಗಲೇ ಎರಡು ಮಕ್ಕಳ ತಾಯಿಯಾಗಿರುವ ರಂಭಾ ಅವರು ಇದೀಗ ಮೂರನೇ ಮಗುವಿಗೆ ತಾಯಿಯಾಗುತ್ತಿದ್ದಾರಂತೆ. ಈ ಖುಷಿ ವಿಚಾರವನ್ನು ಅವರು ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ತಮ್ಮ ಫೋಟೋವೊಂದನ್ನು ಅಪ್ಲೊಡ್ ಮಾಡಿರುವ ರಂಭಾ ಅವರು,’ ಈ ಸಂತೋಷದ ಕ್ಷಣದಲ್ಲಿ. ನಾನು ಗರ್ಭಿಣಿಯಾಗಿದ್ದೇನೆ ಎಂದು ಪ್ರಪಂಚದಾದ್ಯಂತ ನನ್ನ ಪ್ರೀತಿಪಾತ್ರರಿಗೆ ಸಂತೋಷದ ಸುದ್ದಿಗಳನ್ನು ಹಂಚಿಕೊಳ್ಳಲು ನಾನು ಬಯಸುತ್ತೇನೆ. ನಾನು 3 ನೇ ಮಗುವಿನ ತಾಯಿ ಆಗುತ್ತಿದ್ದೇನೆ. ನನ್ನ ಸಂತೋಷವನ್ನು ವ್ಯಕ್ತಪಡಿಸಲು ಸಾಧ್ಯವಿಲ್ಲ. ದಯವಿಟ್ಟು ನನ್ನ ಮತ್ತು ನನ್ನ ಕುಟುಂಬಕ್ಕೆ ಪ್ರಾರ್ಥಿಸಿ". ಎಂದು ಬರೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಿದೇಶದಿಂದ ಮುದ್ದಾದ ಗೊಂಬೆಯೊಂದನ್ನ ಹುಟ್ಟುಹಬ್ಬದ ಗಿಫ್ಟ್ ಆಗಿ ಪಡೆದ ನಟಿ ರಾಗಿಣಿ. ಇದನ್ನು ಕೊಟ್ಟಿದ್ದು ಯಾರು ಗೊತ್ತಾ?