Webdunia - Bharat's app for daily news and videos

Install App

ದುಬೈನಲ್ಲಿ ರಾಮ್ ಚರಣ್ ಪತ್ನಿ ಉಪಾಸನಾ ಸೀಮಂತ

Webdunia
ಗುರುವಾರ, 6 ಏಪ್ರಿಲ್ 2023 (08:50 IST)
Photo Courtesy: Instagram
ದುಬೈ: ಟಾಲಿವುಡ್ ಸ್ಟಾರ್ ರಾಮ್ ಚರಣ್ ತೇಜ ಮತ್ತು ಪತ್ನಿ ಉಪಾಸನಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಸ್ಟಾರ್ ದಂಪತಿ ದುಬೈನಲ್ಲಿದ್ದಾರೆ.

ದುಬೈನಲ್ಲಿ ರಾಮ್ ಚರಣ್ ಪತ್ನಿ ಉಪಾಸನಗಾಗಿ ಸೀಮಂತ ಕಾರ್ಯಕ್ರಮ ಏರ್ಪಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ದಂಪತಿ ಆಪ್ತ ಸ್ನೇಹಿತರು, ಕುಟುಂಬಸ್ಥರು ಭಾಗಿಯಾಗಿದ್ದಾರೆ.

ಟೆಡ್ಡಿ ಬಿಯರ್ ಥೀಮ್ ನ ಬೇಬಿಶೋವರ್ ಕಾರ್ಯಕ್ರಮದ ಫೋಟೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇತ್ತೀಚೆಗಷ್ಟೇ ರಾಮ್ ಚರಣ್ ದಂಪತಿ ದುಬೈಗೆ ತೆರಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments