Webdunia - Bharat's app for daily news and videos

Install App

ರಮೇಶ್ ಅರವಿಂದ್ ‘100’ ಸಿನಿಮಾ ಇಂದಿನಿಂದ ಒಟಿಟಿಯಲ್ಲಿ ನೋಡಿ

Webdunia
ಶುಕ್ರವಾರ, 4 ಫೆಬ್ರವರಿ 2022 (09:40 IST)
ಬೆಂಗಳೂರು: ಸದಭಿರುಚಿಯ ಚಿತ್ರಗಳನ್ನೇ ಮಾಡುತ್ತಾ ಬಂದಿರುವ ಅದ್ಭುತ ಕಲಾವಿದ ರಮೇಶ್ ಅರವಿಂದ್ ನಿರ್ದೇಶಿಸಿ, ನಟಿಸಿರುವ ಸಿನಿಮಾಗಳಲ್ಲಿ ‘100’ ಕೂಡಾ ಒಂದು.

ಸೈಬರ್ ಕ್ರೈಂ ಆಧಾರಿತ ಫ್ಯಾಮಿಲಿ, ಥ್ರಿಲ್ಲರ್ ಕಥಾ ಹಂದರವಿರುವ 100 ಸಿನಿಮಾ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿ ಮೆಚ್ಚುಗೆಗೆ ಪಾತ್ರವಾಗಿತ್ತು.

ಈ ಸಿನಿಮಾ ಇಂದಿನಿಂದ ಒಟಿಟಿ ಫ್ಲ್ಯಾಟ್ ಫಾರಂ ಜೀ5 ಆಪ್ ನಲ್ಲಿ ಲಭ್ಯವಿದೆ. ರಮೇಶ್ ಅರವಿಂದ್ ಜೊತೆಗೆ ರಚಿತಾ ರಾಂ ಕೂಡಾ ಪ್ರಮುಖ ಪಾತ್ರವಹಿಸಿದ್ದಾರೆ. ರಮೇಶ್ ಅರವಿಂಧ್ ಪೊಲೀಸ್ ಅಧಿಕಾರಿಯಾಗಿ ನಟಿಸಿರುವ ಸಿನಿಮಾ ಇದು. ಸೋಷಿಯಲ್ ಮೀಡಿಯಾ ಎಂಬುದು ಹೇಗೆ ಒಂದು ಕುಟುಂಬದ ನೆಮ್ಮದಿಯನ್ನು ತಲ್ಲಣಗೊಳಿಸುತ್ತದೆ ಎಂಬ ಕತೆ ಇದರಲ್ಲಿದೆ. ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ನೋಡಲು ಇಷ್ಟಪಡುವವಿರಗೆ ಈ ಸಿನಿಮಾ ಇಷ್ಟವಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments