Webdunia - Bharat's app for daily news and videos

Install App

ವೈವಾಹಿಕ ಜೀವನಕ್ಕೆ ಕಾಲಿಟ್ಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ

Webdunia
ಸೋಮವಾರ, 28 ಡಿಸೆಂಬರ್ 2020 (12:21 IST)
ಬೆಂಗಳೂರು: ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಇಂದು ತಮ್ಮ ಗೆಳೆಯ ಅಕ್ಷಯ್ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
Photo: Nagathihalli chandrashekhar FB page


ಕುಟಂಬಸ್ಥರು ಮತ್ತು ಆಪ್ತೇಷ್ಟರು ಸೇರಿದಂತೆ ಸೀಮಿತ ಅತಿಥಿಗಳ ಸಮ್ಮುಖದಲ್ಲಿ ಇಂದು ಇಬ್ಬರ ವಿವಾಹ ಕಾರ್ಯಕ್ರಮ ಬನ್ನೇರುಘಟ್ಟದ ರೆಸಾರ್ಟ್ ಒಂದರಲ್ಲಿ ನೆರವೇರಿದೆ. ನಿನ್ನೆ ಸಂಗೀತ್ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸೇರಿದಂತೆ ಕೆಲವು ಗಣ್ಯರು ಆಗಮಿಸಿದ್ದರು. ಈ ಕ್ಷಣದ ಫೋಟೋವನ್ನು ನಾಗತಿಹಳ್ಳಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಜೊತೆಗೆ ವಧೂ ವರರಿಗೆ ಚೆಂದದ ಒಕ್ಕಣೆ ಬರೆದು ಶುಭ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಾಹಸಸಿಂಹ ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ನೀಡಲು ಸಿಎಂಗೆ ಮನವಿ ಸಲ್ಲಿಸಿದ ಅನಿರುದ್ಧ ಜತ್ಕರ್

ಮಾದೇವ ಸಕ್ಸಸ್ ಖುಷಿಯಲ್ಲಿದ್ದ ವಿನೋದ್ ಪ್ರಭಾಕರ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಆ ಪಾತ್ರದಲ್ಲಿ ಬೇರೊಬ್ಬರನ್ನು ಊಹಿಸಲು ಸಾಧ್ಯವಿಲ್ಲ: ಕನ್ನಡತಿ ನಿತ್ಯಾ ಮೆನನ್ ಅಭಿನಯವನ್ನು ಕೊಂಡಾಡಿದ ವಿಜಯ್ ಸೇತುಪತಿ

ಆಂಕರ್ ಅನುಶ್ರೀ ಮದುವೆ ಕೊನೆಗೂ ಫಿಕ್ಸ್: ಹುಡುಗ ಯಾರು ನೋಡಿ

ನಟ ದರ್ಶನ್ ಜಾಮೀನು ಭವಿಷ್ಯ ಸುಪ್ರೀಂಕೋರ್ಟ್ ನಲ್ಲಿ: ಡಿಬಾಸ್ ಥೈಲ್ಯಾಂಡ್ ನಲ್ಲಿ

ಮುಂದಿನ ಸುದ್ದಿ
Show comments