Daily Horoscope

ಸುರಸುಂದರ ರಮೇಶ್ ಅರವಿಂದ್ ಬರ್ತ್ ಡೇ: 100 ಸಿನಿಮಾದ ಹಾಡು ಗಿಫ್ಟ್

Webdunia
ಗುರುವಾರ, 10 ಸೆಪ್ಟಂಬರ್ 2020 (10:41 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಬಹುಮುಖ ಪ್ರತಿಭೆ, ಸ್ಪುರದ್ರೂಪಿ ನಟ ರಮೇಶ್ ಅರವಿಂದ್ ಗೆ ಇಂದು ಜನ್ಮದಿನದ ಸಂಭ್ರಮ. ರಮೇಶ್ ಅರವಿಂದ್ ಬರ್ತ್ ಡೇಗೆ ಅವರ ಅಭಿನಯದ ‘100’ ಸಿನಿಮಾದ ಹಾಡೊಂದು ಬಿಡುಗಡೆಯಾಗಲಿದೆ.


ರಮೇಶ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿರುವ ಈ ಸಿನಿಮಾದ ರಂಗು ರಂಗು ಪಾರ್ಟಿಗೆ ಎನ್ನುವ ಹಾಡಿನ ಲಿರಿಕಲ್ ವಿಡಿಯೋ ಡಿ ಬೀಟ್ಸ್ ಮ್ಯೂಸಿಕ್ ಚಾನೆಲ್ ನಲ್ಲಿ ಇಂದು ಲಾಂಚ್ ಆಗಲಿದೆ. ಇನ್ನು, ರಮೇಶ್ ಬರ್ತ್ ಡೇಗೆ ಅವರ ಅಭಿಮಾನಿಗಳು ಚಿತ್ರರಂಗದ ಸ್ನೇಹಿತರು ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments