Webdunia - Bharat's app for daily news and videos

Install App

ಡಿಂಪಲ್ ಕ್ವೀನ್ ರಚಿತಾ ರಾಮ್ ಗೆ ಹೊಸ ಹೆಸರಿಟ್ಟ ರಮೇಶ್ ಅರವಿಂದ್

Webdunia
ಶುಕ್ರವಾರ, 26 ಜುಲೈ 2019 (09:06 IST)
ಬೆಂಗಳೂರು: ರಮೇಶ್ ಅರವಿಂದ್ ನಿರ್ದೇಶನದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ‘100’ ಎನ್ನುವ ಚಿತ್ರವೊಂದರಲ್ಲಿ ನಟಿಸುತ್ತಿರುವ ಸುದ್ದಿ ನಿಮಗೆಲ್ಲಾ ಗೊತ್ತೇ ಇರುತ್ತದೆ.


ರಮೇಶ್ ಅರವಿಂದ್ ಹೇಳಿ ಕೇಳಿ ಲವ ಲವಿಕೆಯ ನಟ, ನಿರ್ದೇಶಕ. ತಮ್ಮ ಸೆಟ್ ನಲ್ಲೂ ಸಹ ನಟರನ್ನು ಹೀಗೇ ನಡೆಸಿಕೊಳ್ಳುತ್ತಾರೆ.

ಇಂತಿಪ್ಪ ರಮೇಶ್ ಅರವಿಂದ್ ರಚಿತಾ ರಾಮ್ ಗೆ ಹೊಸ ಹೆಸರಿಟ್ಟಿದ್ದಾರೆ.  ರಚಿತಾ ರಾಮ್ ಮತ್ತು ಪೂರ್ಣ ನಡುವಿನ ದೃಶ್ಯದ ಚಿತ್ರೀಕರಣದ ವೇಳೆ ಕೊಂಚ ನಗು ಮೂಡಿಸಲು ರಚಿತಾಗೆ ನಿಕ್ ನೇಮ್ ಒಂದನ್ನು ನೀಡಿದ್ದಾರೆ.

ರಚಿತಾ ರಾಮ್ ರನ್ನು ‘ಮಿಸ್ ಬಬ್ಲೀ’ ಎಂದು ರಮೇಶ್ ಕರೆದಿದ್ದಾರೆ. ಕಾರಣ, ಸೆಟ್ ನಲ್ಲಿ ಯಾವತ್ತೂ ಬಬ್ಲಿಯಾಗಿರುವುದಕ್ಕೆ ಈ ನಿಕ್ ನೇಮ್ ಅವರಿಗೆ ಸೂಟ್ ಆಗುತ್ತದೆ ಎಂದಿದ್ದಾರೆ. ರಚಿತಾ ಕೂಡಾ ರಮೇಶ್ ಕೊಟ್ಟಿರುವ ಈ ಹೊಸ ಹೆಸರಿನಿಂದ ಖುಷಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments