Webdunia - Bharat's app for daily news and videos

Install App

ರಮೇಶ್ ಅರವಿಂದ್ ಶಿವಾಜಿ ಸುರತ್ಕಲ್ ಪಾರ್ಟ್ 2 ರಿಲೀಸ್ ಡೇಟ್ ಘೋಷಣೆ

Webdunia
ಮಂಗಳವಾರ, 7 ಮಾರ್ಚ್ 2023 (10:41 IST)
Photo Courtesy: Twitter
ಬೆಂಗಳೂರು: ಎವರ್ ಗ್ರೀನ್ ನಟ ರಮೇಶ್ ಅರವಿಂದ್ ನಾಯಕರಾಗಿರುವ ಶಿವಾಜಿ ಸುರತ್ಕಲ್ ಸಿನಿಮಾದ ಎರಡನೇ ಭಾಗ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ರಮೇಶ್ ಅರವಿಂದ್ ನಾಯಕರಾಗಿ ಸಸ್ಪೆನ್ಸ್ ಥ್ರಿಲ್ಲರ್ ಕತೆ ಹೊಂದಿದ್ದ ಶಿವಾಜಿ ಸುರತ್ಕಲ್ ಭಾಗ 1 ಭಾರೀ ಹಿಟ್ ಆಗಿತ್ತು. ಕೊರೋನಾಗಿಂತ ಕೆಲವೇ ಸಮಯದ ಮೊದಲು ಸಿನಿಮಾ ಅಂದು ಬಿಡುಗಡೆಯಾಗಿತ್ತು.

ಇದೇ ಕಾರಣಕ್ಕೆ ಚಿತ್ರತಂಡ ಎರಡನೇ ಭಾಗದೊಂದಿಗೆ ಪ್ರೇಕ್ಷಕರ ಮುಂದೆ ಬರುತ್ತಿದೆ. ಏಪ್ರಿಲ್ 14 ರಂದು ಚಿತ್ರ ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ. ಆಕಾಶ್ ಶ್ರೀವತ್ಸ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.  ರಮೇಶ್ ಜೊತೆ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್, ಸಂಗೀತ ಶೃಂಗೇರಿ ಸೇರಿದಂತೆ ಅನೇಕರು ಪಾತ್ರ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments