Select Your Language

Notifications

webdunia
webdunia
webdunia
webdunia

ರಮೇಶ್ ಅರವಿಂದ್ 100 ಸಿನಿಮಾ ರಿಲೀಸ್ ಡೇಟ್ ಅನೌನ್ಸ್

ರಮೇಶ್ ಅರವಿಂದ್ 100 ಸಿನಿಮಾ ರಿಲೀಸ್ ಡೇಟ್ ಅನೌನ್ಸ್
ಬೆಂಗಳೂರು , ಮಂಗಳವಾರ, 26 ಅಕ್ಟೋಬರ್ 2021 (10:50 IST)
ಬೆಂಗಳೂರು: ರಮೇಶ್ ಅರವಿಂದ್ ನಿರ್ದೇಶಿಸಿ, ನಟಿಸಿರುವ ‘100’ ಸಿನಿಮಾ ರಿಲೀಸ್ ಡೇಟ್ ಘೋಷಣೆಯಾಗಿದೆ.

ನವಂಬರ್ 19 ರಿಂದ 100 ಸಿನಿಮಾ ಥಿಯೇಟರ್ ನಲ್ಲಿ ತೆರೆ ಕಾಣಲಿದೆ. ಈ ಸಿನಿಮಾ ಸೈಬರ್ ಕ್ರೈಂ ಆಧಾರಿತ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿದೆ.

ರಮೇಶ್ ಅರವಿಂದ್ ಜೊತೆಗೆ ರಚಿತಾ ರಾಮ್, ಪೂರ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಸಮಾಜಕ್ಕೆ ಒಂದು ಒಳ್ಳೆಯ ಸಂದೇಶ ಕೊಡಲಿದೆ ಎನ್ನುವುದು ರಮೇಶ್ ಅರವಿಂದ್ ಅಭಿಪ್ರಾಯ. ಎಂ. ರಮೇಶ್ ರೆಡ್ಡಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ರಾಜಕೀಯ ಕಣಕ್ಕೆ ಶಶಿಕುಮಾರ್