Webdunia - Bharat's app for daily news and videos

Install App

ಉಪೇಂದ್ರರ ಪ್ರಜಾಕೀಯ ಬಗ್ಗೆ ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಹೇಳಿದ್ದೇನು?

Webdunia
ಶನಿವಾರ, 21 ನವೆಂಬರ್ 2020 (10:28 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ತಾವು ಕಟ್ಟಿರುವ ಪ್ರಜಾಕೀಯ ಪಕ್ಷದ ಬಗ್ಗೆ ಆಗಾಗ ಸಾಮಾಜಿಕ ಜಾಲತಾಣದ ಮೂಲಕ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಲೇ ಇರುತ್ತಾರೆ. ಇದೀಗ ಅವರ ಪ್ರಜಾಕೀಯ ನಿಲುವುಗಳನ್ನು ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಮೆಚ್ಚಿ ಮಾತನಾಡಿದ್ದಾರೆ.


ಉಪೇಂದ್ರರ ಪ್ರಜಾಕೀಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೊಗಳಿರುವ ರಾಮ್ ಗೋಪಾಲ್ ವರ್ಮಾ ‘ಇದು ರಾಜಕೀಯ ವ್ಯವಸ್ಥೆಯಲ್ಲಿ ಸಂಪೂರ್ಣವಾಗಿ ಹೊಸತನದ ಹೆಜ್ಜೆ. ಉಪೇಂದ್ರರ ಈ ಪ್ರಯತ್ನವನ್ನು ಕೊಂಡಾಡಲೇಬೇಕು’ ಎಂದು ಪ್ರಜಾಕೀಯ ವೆಬ್ ಸೈಟ್ ಲಿಂಕ್ ಸಮೇತ ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments