ಬೀದಿ ನಾಯಿಯ ಅಂತ್ಯಸಂಸ್ಕಾರಕ್ಕೆ ಬಂದ ನಟಿ ರಮ್ಯಾ

Webdunia
ಬುಧವಾರ, 2 ಫೆಬ್ರವರಿ 2022 (09:30 IST)
ಬೆಂಗಳೂರು: ಉದ್ಯಮಿ ಆದಿಕೇಶವುಲು ಮೊಮ್ಮಗ ಆದಿ ಕಾರು ಹತ್ತಿಸಿ ಗಾಯಗೊಳಿಸಿದ್ದ ಬೀದಿ ನಾಯಿ ಲಾರಾ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ಈ ನಾಯಿಯ ಅಂತ್ಯ ಸಂಸ್ಕಾರವನ್ನು ಸ್ಥಳೀಯರು ಸುಮನಹಳ್ಳಿ ಚಿತಾಗಾರದಲ್ಲಿ ನೆರವೇರಿಸಿದರು.

ಈ ವೇಳೆ ಶ್ವಾನ ಪ್ರಿಯೆ ನಟಿ ರಮ್ಯಾ ಆಗಮಿಸಿದ್ದರು. ಶ್ವಾನ ಪ್ರಿಯರು ಪ್ರತಿಭಟನೆ ನಡೆಸಿ ಆಕ್ರೋಶ  ವ್ಯಕ್ತಪಡಿಸಿದ್ದರು. ಇವರಿಗೆ ರಮ್ಯಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಜೊತೆಗೆ ಈ ವೇಳೆ ನಾಯಿ ಸಾವಿನ ದುಃಖ ತಡೆಯಲಾಗದೇ ಬಿಕ್ಕಿ ಬಿಕ್ಕಿ ಅಳುತ್ತಿದ್ದ ಮಗುವೊಂದನ್ನು ಸಂತೈಸಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ರಮ್ಯಾ ಕ್ರೂರ ಕೃತ್ಯ ನಡೆಸಿದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments