Webdunia - Bharat's app for daily news and videos

Install App

ಸಿನಿಮಾದಲ್ಲೂ ಸಮಾನ ವೇತನ ಬರಲಿ: ನಟಿ ರಮ್ಯಾ ಆಗ್ರಹ

Webdunia
ಶುಕ್ರವಾರ, 28 ಅಕ್ಟೋಬರ್ 2022 (08:20 IST)
WD
ಬೆಂಗಳೂರು: ನಿನ್ನೆಯಷ್ಟೇ ಬಿಸಿಸಿಐ ಪುರುಷ ಕ್ರಿಕೆಟಿಗರಂತೆ ಮಹಿಳಾ ಕ್ರಿಕೆಟಿಗರೂ ಸಮಾನ ವೇತನ  ನೀಡುವ ನಿರ್ಧಾರ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ನಟಿ ರಮ್ಯಾ ತಮ್ಮದೊಂದು ಆಗ್ರಹ ಮಂಡಿಸಿದ್ದಾರೆ.

ಸಿನಿಮಾ ರಂಗದಲ್ಲೂ ಮಹಿಳೆ ಮತ್ತು ಪುರುಷ ಕಲಾವಿದರ ಸಂಭಾವನೆಗೆ ತೀರಾ ವ್ಯತ್ಯಾಸವಿದೆ. ಎಷ್ಟೇ ದೊಡ್ಡ ಹೀರೋಯಿನ್ ಆಗಿದ್ದರೂ ಮಹಿಳಾ ಕಲಾವಿದರಿಗೆ ಸಿಗುವ ಸಂಭಾವನೆ ಪುರುಷರಿಗೆ ಹೋಲಿಸಿದರೆ ತೀರಾ ಕಡಿಮೆ.

ಇದರ ಬಗ್ಗೆ ಇದೀಗ ರಮ್ಯಾ ಧ್ವನಿಯೆತ್ತಿದ್ದಾರೆ. ಬಿಸಿಸಿಐ ಸಮಾನ ವೇತನ ನಿರ್ಧಾರವನ್ನು ಶ್ಲಾಘಿಸಿರುವ ರಮ್ಯಾ ನಮ್ಮ ಸಿನಿಮಾ ರಂಗದಲ್ಲೂ ಈ ರೀತಿ ಪುರುಷ ಮತ್ತು ಮಹಿಳಾ ಕಲಾವಿದರ ನಡುವೆ ವೇತನ ಸಮಾನತೆ ಬರಲಿ ಎಂದು ಆಗ್ರಹಿಸಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

ಮುಂದಿನ ಸುದ್ದಿ
Show comments