Webdunia - Bharat's app for daily news and videos

Install App

ರಮ್ಯಾ-ಡಾಲಿ ಧನಂಜಯ್ ಸಿನಿಮಾ ಕತೆ ಏನಾಯ್ತು? ಇಲ್ಲಿದೆ ಅಪ್ ಡೇಟ್

Webdunia
ಗುರುವಾರ, 17 ಆಗಸ್ಟ್ 2023 (16:06 IST)
Photo Courtesy: Twitter
ಬೆಂಗಳೂರು: ಮೋಹಕತಾರೆ ರಮ್ಯಾ ಬಹಳ ದಿನಗಳ ನಂತರ ನಾಯಕಿಯಾಗಿ ಕಮ್ ಬ್ಯಾಕ್ ಮಾಡುತ್ತಿರುವ ಡಾಲಿ ಧನಂಜಯ್ ನಾಯಕರಾಗಿರುವ ಉತ್ತರಕಾಂಡ ಸಿನಿಮಾ ಮುಹೂರ್ತ ನಡೆದು ಎಷ್ಟೋ ದಿನಗಳಾಗಿವೆ. ಕೊನೆಗೂ ಈಗ ಚಿತ್ರತಂಡದಿಂದ ಅಪ್ ಡೇಟ್ ಸಿಕ್ಕಿದೆ.

ಉತ್ತರಕಾಂಡ ಸಿನಿಮಾ ಇದೀಗ ನಾಯಕನ ಫಸ್ಟ್ ಲುಕ್ ರಿವಿಲ್ ಮಾಡಲು ಹೊರಟಿದೆ. ಧನಂಜಯ್ ಈ ಸಿನಿಮಾದಲ್ಲಿ ‘ಗಬ್ರು’ ಸತ್ಯ ಆಗಿ ಕಾಣಿಸಿಕೊಳ್ಳುತ್ತಿದ್ದು ಅವರ ಲುಕ್ ಹೇಗಿರಲಿದೆ ಎಂದು ಆಗಸ್ಟ್ 22 ರಂದು ಸಂಜೆ 5.55 ಕ್ಕೆ ಚಿತ್ರತಂಡ ರಿವೀಲ್ ಮಾಡಲಿದೆ.

ಈ ಸಿನಿಮಾದಲ್ಲಿ ರಮ್ಯಾ ಮಾತ್ರವಲ್ಲದೆ, ದೂದ್ ಪೇಡ ದಿಗಂತ್ ಕೂಡಾ ನಟಿಸಲಿದ್ದಾರೆ ಎಂಬ ಸುದ್ದಿಯಿದೆ. ಈ ಹಿಂದೆ ಡಾಲಿ ಧನಂಜಯ್ ಜೊತೆ ರತ್ನನ್ ಪ್ರಪಂಚ ಸಿನಿಮಾ ಮಾಡಿದ್ದ ತಂಡವೇ ಈ ಸಿನಿಮಾ ನಿರ್ಮಾಣ ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments