Webdunia - Bharat's app for daily news and videos

Install App

ಪುನೀತ್ ನಿಧನದ ಬಗ್ಗೆ ಪೋಸ್ಟ್ ಹಾಕಲ್ಲ: ನಟಿ ರಮ್ಯಾ ಕಣ್ಣೀರು

Webdunia
ಶುಕ್ರವಾರ, 29 ಅಕ್ಟೋಬರ್ 2021 (14:54 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್-ರಮ್ಯಾ ಕಾಂಬಿನೇಷನ್ ಸ್ಯಾಂಡಲ್ ವುಡ್ ನ ಹಿಟ್ ಕಾಂಬಿನೇಷನ್. ಇದೀಗ ಪುನೀತ್ ಹಠಾತ್ ನಿಧನ ನಟಿ ರಮ್ಯಾಗೆ ತೀವ್ರ ಆಘಾತ ತಂದಿದೆ.

ಪುನೀತ್ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ರಮ್ಯಾ ‘ಪುನೀತ್ ಬಗ್ಗೆ ಕೇವಲ ಒಂದು ಫೋಟೋ ಹಾಕಿ ಆರ್ ಐಪಿ ಎಂದು ಬರೆದರೆ ಸಾಲದು. ನನ್ನ ಭಾವನೆ ಏನೆಂದು ಹೇಳಲೂ ಸಾಧ್ಯವಿಲ್ಲ. ದಯವಿಟ್ಟು ಯಾರೂ ನನಗೆ ಅವರ ಬಗ್ಗೆ ಈಗ ಏನೂ ಕೇಳಬೇಡಿ. ಅವರು ನನಗೆ ಅತ್ಯಂತ ಆತ್ಮೀಯರು, ಅವರ ಬಗ್ಗೆ ಕೇವಲ ಒಂದು ಪೋಸ್ಟ್ ಹಾಕಿದರೆ ಸಾಕಾಗಲ್ಲ. ಈಗ ನನಗೆ ಏನೂ ಹೇಳಲು ಸಾಧ್ಯವಾಗುತ್ತಿಲ್ಲ’ ಎಂದು ರಮ್ಯಾ ಕಣ್ಣೀರು ಮುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

ಮುಂದಿನ ಸುದ್ದಿ
Show comments