Webdunia - Bharat's app for daily news and videos

Install App

ಚಿತ್ರರಂಗಕ್ಕೆ ಮರಳುವ ಸೂಚನೆ ಕೊಡುತ್ತಿದ್ದಾರಾ ರಮ್ಯಾ?!

Webdunia
ಬುಧವಾರ, 13 ಅಕ್ಟೋಬರ್ 2021 (09:30 IST)
ಬೆಂಗಳೂರು: ನಟಿ ರಮ್ಯಾ ಕಳೆದ ಕೆಲವು ಸಮಯದಿಂದ ಸ್ಯಾಂಡಲ್ ವುಡ್ ಗೆ ಕಮ್ ಬ್ಯಾಕ್ ಮಾಡುವ ತಯಾರಿ ಮಾಡುತ್ತಿದ್ದಾರಾ? ಹೀಗೊಂದು ಅನುಮಾನ ಈಗ ಹುಟ್ಟಿಕೊಂಡಿದೆ. ಅದಕ್ಕೆ ಕಾರಣವೂ ಇದೆ.


ಇತ್ತೀಚೆಗೆ ರಮ್ಯಾ ಸಿನಿಮಾ ಸಂಬಂಧಿತ ಕೆಲವು ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುತ್ತಿದ್ದಾರೆ. ಇತ್ತೀಚೆಗೆ ಕೋಟಿಗೊಬ್ಬ 3 ಟ್ರೈಲರ್ ಬಗ್ಗೆ ಬರೆದುಕೊಂಡಿದ್ದರು. ಅದಕ್ಕೆ ಮೊದಲು ದಿಗಂತ್ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದ್ದರು.

ಹೀಗೇ ಚಿತ್ರರಂಗದ ಒಂದೊಂದು ಕೆಲಸಗಳಿಗೆ ನಿಧಾನವಾಗಿ ಮರಳುತ್ತಿರುವುದು ನೋಡಿದರೆ ಅವರು ಮತ್ತೆ ಕಮ್ ಬ್ಯಾಕ್ ಮಾಡುವ ಮನಸ್ಸು ಮಾಡಿದ್ದಾರೆ ಎನಿಸುತ್ತಿದೆ. ಕೆಲವು ದಿನಗಳ ಹಿಂದೆ ಮಾಧ‍್ಯಮ ಸಂದರ್ಶನವೊಂದರಲ್ಲಿ ನನ್ನ ಬಳಿ ಕೆಲವು ಸ್ಕ್ರಿಪ್ಟ್ ಬಂದಿದೆ ಎಂದೂ ಹೇಳಿದ್ದರು. ಹೀಗಾಗಿ ಮುಂದೊಂದು ದಿನ ಅವರು ಮತ್ತೆ ಸ್ಯಾಂಡಲ್ ವುಡ್ ಗೆ ಕಾಲಿಟ್ಟರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments