Webdunia - Bharat's app for daily news and videos

Install App

ಡಾಲಿ ಧನಂಜಯ್ ರತ್ನನ್ ಪ್ರಪಂಚಕ್ಕೆ ನಟಿ ರಮ್ಯಾ ಬಹುಪರಾಕ್

Webdunia
ಶನಿವಾರ, 16 ಅಕ್ಟೋಬರ್ 2021 (10:40 IST)
ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ‘ರತ್ನನ್ ಪ್ರಪಂಚ’ ಇದೇ ಅಕ್ಟೋಬರ್ 22 ರಂದು ಅಮೆಝೋನ್ ಪ್ರೈಮ್ ನಲ್ಲಿ ಬಿಡುಗಡೆಯಾಗುತ್ತಿದೆ.

 

ಈ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಯಾಗಿದೆ. ಇದೀಗ ಟ್ರೈಲರ್ ವೀಕ್ಷಿಸಿದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ‘ರತ್ನನ್ ಪ್ರಪಂಚ’ವನ್ನು ಕೊಂಡಾಡಿದ್ದಾರೆ.

‘ಈ ಟ್ರೈಲರ್ ನ್ನು ನೋಡಿ ನಗು ತಡೆಯಲಾಗಲಿಲ್ಲ. ಸಿನಿಮಾ ನೋಡಲು ಕಾತುರಳಳಾಗಿದ್ದೇನೆ. ನೀವೆಲ್ಲಾ ಅದ್ಭುತ ನಟರು’ ಎಂದು ಸಿನಿಮಾದ ಎಲ್ಲಾ ಪಾತ್ರವರ್ಗದವರನ್ನು ರಮ್ಯಾ ಕೊಂಡಾಡಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ರಮ್ಯಾ ಸ್ಯಾಂಡಲ್ ವುಡ್ ಸಿನಿಮಾಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಳ್ಳುತ್ತಿದ್ದು, ಆಕೆ ಮತ್ತೆ ಸಿನಿಮಾಗೆ ಮರಳುತ್ತಿರುವುದರ ಸೂಚನೆ ಇರಬಹುದಾ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments