Daily Horoscope
✕

ಎಸ್.ಎಂ. ಕೃಷ್ಣ ಬೆನ್ನಲ್ಲೇ ಬಿಜೆಪಿಗೆ ರಮ್ಯಾ..?

Webdunia
ಮಂಗಳವಾರ, 14 ಮಾರ್ಚ್ 2017 (15:36 IST)
ಮಂಡ್ಯ(ಮಾ.14): ಮಾಜಿ ಸಿಎಂ ಎಸ್.ಎಂ. ಕೃಷ್ಣ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. . ನಾಳೆ ಎಸ್.ಎಂ. ಕೃಷ್ಣ ಬಿಜೆಪಿ ಸೇರುವುದು ಬಹುತೇಕ ಖಚಿತಗೊಂಡಿದೆ. ಎಸ್.ಎಂ. ಕೃಷ್ಣ ಬೆನ್ನಲ್ಲೇ ಅವರ ಬೆಂಬಲಿಗರೂ ಕಮಲ ಹಿಡಿಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರಲ್ಲಿ ಪ್ರಮುಖವಾದ ಹೆಸರು ನಟಿ ಮತ್ತು ಮಾಜಿ ಸಂಸದೆ ರಮ್ಯಾ.

ಕೃಷ್ಣ ಅವರ ರಾಜಕೀಯ ಕರ್ಮಭೂಮಿ ಮಂಡ್ಯದಲ್ಲಿ ಈ ಬಗ್ಗೆ ಮಾತುಗಳು ಹರಿದಾಡುತ್ತಿದ್ದು, ರಮ್ಯಾ ಸೇರ್ಪಡೆಗೆ ಬಿಜೆಪಿ ಪಕ್ಷದ ಕಾರ್ಯಕರ್ತರಿಂದ ವಿರೋಧಗಳು ವ್ಯಕ್ತವಾಗಿವೆ. ಈ ಹಿಂದೆ ಆರೆಸ್ಸೆಸ್ ಸ್ವಾತಂತ್ರ್ಯ ಹೋರಾಟದಲ್ಲಿ ಏನೂ ಮಾಡಿಲ್ಲ. ಪಾಕಿಸ್ತಾನ ಚೆನ್ನಾಗಿದೆ ಎಂದು ಹೇಳಿಕೆ ನೀಡಿದ್ದ ರಮ್ಯಾರನ್ನ ಪಕ್ಷಕ್ಕೆ ಸೇರಿಸಿಕೊಳ್ಳಬಾರದೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಮ್ಯಾ ಬಿಜೆಪಿ ಸೇರ್ಪಡೆಯ ಸುದ್ದಿ ಬಗ್ಗೆ ಯಾವುದೇ ಖಚಿತ ಮಾಹಿತಿ ಇಲ್ಲ. ರಮ್ಯಾ ಸಹ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments