Select Your Language

Notifications

webdunia
webdunia
webdunia
webdunia

ಸೀರೆಯಲ್ಲಿ ಗ್ಲಾಮರಸ್ ಆಗಿ ಮಿಂಚಿದ ನಟಿ ರಮ್ಯಾ: ಯಾವ ಕಾರ್ಯಕ್ರಮಕ್ಕೆ ಈ ತಯಾರಿ ಅಂತೀರಾ?!

ಸೀರೆಯಲ್ಲಿ ಗ್ಲಾಮರಸ್ ಆಗಿ ಮಿಂಚಿದ ನಟಿ ರಮ್ಯಾ: ಯಾವ ಕಾರ್ಯಕ್ರಮಕ್ಕೆ ಈ ತಯಾರಿ ಅಂತೀರಾ?!
ಬೆಂಗಳೂರು , ಮಂಗಳವಾರ, 20 ಸೆಪ್ಟಂಬರ್ 2022 (08:10 IST)
ಬೆಂಗಳೂರು: ಇತ್ತೀಚೆಗೆ ಸಿನಿಮಾಗೆ ಕಮ್ ಬ್ಯಾಕ್ ಮಾಡುತ್ತಿರುವ ಸುದ್ದಿ ಕೊಟ್ಟಿರುವ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಈಗ ಸೀರೆಯಲ್ಲಿ ಮಿಂಚುತ್ತಿದ್ದಾರೆ.

ಅವರು ಟ್ರಾನ್ಸಫರೆಂಟ್ ಸೀರೆಯಲ್ಲಿ ಗ್ಲಾಮರಸ್ ಆಗಿ ಕಾಣುತ್ತಿರುವ ಫೋಟೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಷ್ಟಕ್ಕೂ ರಮ್ಯಾ ಹೀಗೆ ಗ್ಲಾಮರಸ್ ಆಗಿ ಸೀರೆಯುಟ್ಟು ಕಂಗೊಳಿಸಿದ್ದು ಯಾಕೆ ಗೊತ್ತಾ?

ಕಲರ್ಸ್ ಕನ್ನಡ ವಾಹಿನಿಯ ಅನುಬಂಧ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಮ್ಯಾ ಈ ರೀತಿ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಬಾರಿ ಅನುಬಂಧ ಕಾರ್ಯಕ್ರಮದಲ್ಲಿ ರಮ್ಯಾ ಅತಿಥಿಯಾಗಿ ಭಾಗಿಯಾಗಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸದ್ದಿಲ್ಲದೇ ಸಿನಿಮಾ ಮುಗಿಸಿದ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್