Daily Horoscope
✕

ಸಿನಿಮಾಗೆ ಕಮ್ ಬ್ಯಾಕ್ ಮಾಡುವ ಬಗ್ಗೆ ರಮ್ಯಾ ಕೊಟ್ರು ಅಧಿಕೃತ ಸುದ್ದಿ!

Webdunia
ಗುರುವಾರ, 17 ಫೆಬ್ರವರಿ 2022 (17:05 IST)
ಬೆಂಗಳೂರು: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಸದ್ಯದಲ್ಲೇ ಸಿನಿಮಾಗೆ ಕಮ್ ಬ್ಯಾಕ್ ಮಾಡಲಿದ್ದಾರೆ. ಅದಕ್ಕಾಗಿ ಅವರು ಕೆಲವು ಕತೆಗಳನ್ನು ಕೇಳಿ ಫೈನಲೈಸ್ ಮಾಡಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಹರಿದಾಡುತ್ತಿದ್ದವು. ಈ ಬಗ್ಗೆ ಇದೀಗ ಸ್ವತಃ ರಮ್ಯಾ ಸ್ಪಷ್ಟನೆ ಕೊಟ್ಟಿದ್ದಾರೆ.

‘ನಾನು ಸಿನಿಮಾಗೆ ಕಮ್ ಬ್ಯಾಕ್ ಮಾಡುತ್ತಿರುವ ಬಗ್ಗೆ ನಿಮಗಿರುವ ಕುತೂಹಲ ಮತ್ತು ಈ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳೆಲ್ಲಾ ನನಗೆ ಗೊತ್ತು. ಕಳೆದ ಕೆಲವು ದಿನಗಳಲ್ಲಿ ನಾನು ಕೆಲವು ಉತ್ತಮ ಕತೆಗಳನ್ನು ಕೇಳಿದ್ದೇನೆ. ಯಾವುದಾದರೂ ಒಂದು ಫೈನಲ್ ಆಗಿ ನನಗೆ ಇಷ್ಟವಾದರೆ ನಾನೇ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡುತ್ತೇನೆ. ಅಲ್ಲಿಯವರೆಗೆ ನಿಮ್ಮ ಕುತೂಹಲ ಹಾಗೆಯೇ ಇರಲಿ’ ಎಂದು ರಮ್ಯಾ ಹೇಳಿದ್ದಾರೆ.

ಹೀಗಾಗಿ ತಾವು ಕಮ್ ಬ್ಯಾಕ್ ಮಾಡುತ್ತಿರುವುದಂತೂ ನಿಜ ಎಂದು ಖಚಿತಪಡಿಸಿದ್ದಾರೆ. ಆದರೆ ಯಾವಾಗ ಎನ್ನುವುದನ್ನು ಅವರೇ ಖುದ್ದಾಗಿ ಹೇಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments