Webdunia - Bharat's app for daily news and videos

Install App

ರಕ್ಷಿತ್ ಶೆಟ್ಟಿಯನ್ನು ಮದುವೆಯಾಗಿ! ರಮ್ಯಾಗೆ ಸಲಹೆ ನೀಡಿದ ಅಭಿಮಾನಿ

Webdunia
ಸೋಮವಾರ, 26 ಏಪ್ರಿಲ್ 2021 (09:35 IST)
ಬೆಂಗಳೂರು: ನಟಿ ರಮ್ಯಾ ಹಲವು ದಿನಗಳ ಬಳಿಕ ಇನ್ ಸ್ಟಾಗ್ರಾಂನಲ್ಲಿ ಅಭಿಮಾನಿಗಳೊಂದಿಗೆ ಪ್ರಶ್ನೋತ್ತರಾವಳಿ ನಡೆಸಿದ್ದಾರೆ. ಈ ವೇಳೆ ಹೆಚ್ಚಿನವರು ಅವರ ಮದುವೆ ಬಗ್ಗೆ ಪ್ರಶ್ನೆ ಕೇಳಿದ್ದಾರೆ.


ಸ್ಯಾಂಡಲ್ ವುಡ್ ಗೆ ಕಮ್ ಬ್ಯಾಕ್ ಮಾಡುವ ಬಗ್ಗೆ, ಅವರು ಪ್ರಸಕ್ತ ಎಲ್ಲಿ ನೆಲೆಸಿದ್ದಾರೆಂಬ ಪ್ರಶ್ನೆ ಜೊತೆಗೆ ರಾಜಕೀಯಕ್ಕೆ ಬರಲ್ವಾ ಎಂಬ ಪ್ರಶ್ನೆಯನ್ನೂ ಜನರು ಕೇಳಿದ್ದಾರೆ. ಆದರೆ ಇದರ ಜೊತೆಗೆ ಅತೀ ಹೆಚ್ಚು ಕೇಳಿರುವುದು ಅವರ ಮದುವೆ ಬಗ್ಗೆ.

ನಿಮ್ಮ ಮದುವೆ ಯಾವಾಗ ಎಂಬ ಪ್ರಶ್ನೆ ನೋಡಿ ನೋಡಿ ಬೇಸತ್ತ ರಮ್ಯಾ ‘ಅಬ್ಬಾ.. ಮದುವೆ.. ಮದುವೆ.. ಎಲ್ಲಿ ಹೋದರೂ ಇದೇ ಪ್ರಶ್ನೆ. ಜೀವನದಲ್ಲಿ ಮದುವೆ ಇಲ್ಲದೇ ಖುಷಿಯಾಗಿರಕ್ಕಾಗಲ್ವಾ?’ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಭಿಮಾನಿಯೊಬ್ಬರಂತೂ ನೀವು ರಕ್ಷಿತ್ ಶೆಟ್ಟಿಯನ್ನು ಮದುವೆಯಾಗಿ ಎಂದು ಸಲಹೆ ನೀಡಿದ್ದಾರೆ. ಇದಕ್ಕೆ ರಮ್ಯಾ ರಕ್ಷಿತ್ ಶೆಟ್ಟಿ ಇನ್ ಸ್ಟಾಗ್ರಾಂ ಪೇಜ್ ಟ್ಯಾಗ್ ಮಾಡಿ ಸ್ಮೈಲಿ ಕಳುಹಿಸಿದ್ದಾರೆ. ಮತ್ತೆ ಕೆಲವರು ನೇರವಾಗಿ ನಿಮಗೆ ಮದುವೆಯಾಗಿದೆಯಾ? ಎಂದು ಕೇಳಿದ್ದಾರೆ. ಇವರಿಗೆ ರಮ್ಯಾ ಖಂಡಿತಾ ಇಲ್ಲ. ಇಂತಹ ಪ್ರಶ್ನೆಯೆಲ್ಲಾ ಎಲ್ಲಿಂದ ಬರುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan: ಡೆವಿಲ್ ಸಿನಿಮಾದಿಂದ ಡಿ ಬಾಸ್‌ ಅಭಿಮಾನಿಗಳಿಗೆ ಸಿಕ್ತು ಗುಡ್‌ನ್ಯೂಸ್‌

Jyotika, Surya: ಈ ಸ್ಟಾರ್ ದಂಪತಿಯ ಮಗಳು ಪದವಿದರೆ ಎಂದರೆ ನೀವು ನಂಬುತ್ತೀರಾ

Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ, ಅರಿಶಿನ ಶಾಸ್ತ್ರದ ಫೋಟೋ ವೈರಲ್

Shivanna: ವಿವಾದವೇ ಬೇಡವೆಂದು ಕಣ್ಣಪ್ಪ ಈವೆಂಟ್ ನಲ್ಲಿ ಯಾರನ್ನೂ ಹತ್ತಿರಕ್ಕೇ ಬಿಟ್ಟುಕೊಳ್ಳದ ಶಿವಣ್ಣ

Gagan Chinnappa: ದರ್ಶನ್ ತಾಯಿ ನನಗೆ ತುಂಬಾ ಕ್ಲೋಸ್, ನನಗೊಬ್ಬ ಹುಡುಗಿ ಹುಡುಕಿದ್ರು: ಗಗನ್ ಚಿನ್ನಪ್ಪ

ಮುಂದಿನ ಸುದ್ದಿ
Show comments