Webdunia - Bharat's app for daily news and videos

Install App

ಪೂಜೆ ಮಾಡಲು ಮಂದಿರ ಅಥವಾ ಮಸೀದಿ ಇಲ್ಲದೇ ಇದ್ದರೂ ನಡಿಯುತ್ತೆ: ನಟ ರಮ್ಯಾ

Webdunia
ಶುಕ್ರವಾರ, 7 ಆಗಸ್ಟ್ 2020 (09:31 IST)
ಬೆಂಗಳೂರು: ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿದ ಬೆನ್ನಲ್ಲೇ ಮಾಜಿ ಕಾಂಗ್ರೆಸ್ ಸಂಸದೆಯೂ ಆಗಿದ್ದ ನಟಿ ರಮ್ಯಾ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.


ದೇವರನ್ನು ಪೂಜೆ ಮಾಡಲು ಮಂದಿರ ಅಥವಾ ಮಸೀದಿಯ ಅಗತ್ಯವಿಲ್ಲ ಎಂದು ಜನ ಅರ್ಥ ಮಾಡಿಕೊಂಡರೆ ನಾನು ಅತ್ಯಂತ ಸಂತೋಷಪಡುತ್ತೇನೆ ಎಂದು ರಮ್ಯಾ ಹೇಳಿಕೊಂಡಿದ್ದಾರೆ.

‘’ಹಿಂದೂಗಳು ರಾಮಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ಖುಷಿಯಾಗಿದ್ದಾರೆ ಎನ್ನುವುದು ನನಗೆ ಸಂತೋಷ ತಂದಿದೆ. ಒಂದು ವೇಳೆ ಮುಸ್ಲಿಮರು ಮಸೀದಿ ನಿರ್ಮಾಣ ಮಾಡುವುದಕ್ಕೆ ಸಂತೋಷಪಟ್ಟರೆ ನನಗೂ ಸಂತೋಷ. ಆದರೆ ಜನ ದೇವರನ್ನು ಪೂಜೆ ಮಾಡಲು ಮಂದಿರ ಅಥವಾ ಮಸೀದಿಯ ಅಗತ್ಯವಿಲ್ಲ ಎಂದು ಅರಿತರೆ ಇನ್ನೂ ಸಂತೋಷ. ಜನರ ಸುಖ, ಸಂತೋಷ ನೆಲೆಸಿರುವುದೇ ಇಲ್ಲಿ’ ಎಂದು ರಮ್ಯಾ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಅಂಗವೈಕಲ್ಯ ಬಗ್ಗೆ ತಮಾಷೆ: ಹಾಸ್ಯನಟ ಸಮಯ್‌ ರೈನಾ ಸೇರಿದಂತೆ ನಾಲ್ವರ ವಿರುದ್ಧ ದಾಖಲಾಗಿದ್ದ ಕೇಸ್ ಕೈಬಿಟ್ಟ ಸುಪ್ರೀಂ, ವಿವರಣೆ ಇಲ್ಲಿದೆ

ಟಾಕ್ಸಿಕ್‌ನಲ್ಲಿ ಹಸಿಬಿಸಿ ದೃಶ್ಯ: ಮಹಿಳೆಯರಿಗೆ ಗೌರವ ನೀಡದಿದ್ದರೆ ನಿಮ್ಮನ್ನು ರಾಜ್ಯದಿಂದ ಹೊರಹಾಕುತ್ತೇವೆ

ಹಾಸ್ಯ ನಟ ಚಿಕ್ಕಣ್ಣ ಮದುವೆಗೆ ದಿನಗಣನೆ: ಯಶ್‌-ರಾಧಿಕಾ ಪಂಡಿತ್‌ ದಂಪತಿಗೆ ಖುದ್ದು ಆಹ್ವಾನ

ಒಂದು ಹಿಟ್ ಆದ ಮೇಲೆ 50 ಕೋಟಿಗೆ ಡಿಮ್ಯಾಂಡ್ ಮಾಡಿದ್ರಂತೆ… ಇಲ್ಲಾ ಸಾರ್ ಇನ್ನೂ ಮೇಲೆ ಎಂದ ಯಶ್: ಇದು ಗತ್ತು..

ಮುಂದಿನ ಸುದ್ದಿ
Show comments