Webdunia - Bharat's app for daily news and videos

Install App

ಹಾಸ್ಟೆಲ್ ಹುಡುಗರು ತೆಲುಗು ವರ್ಷನ್ ನಲ್ಲಿ ರಮ್ಯಾಗೆ ಕೊಕ್

Webdunia
ಬುಧವಾರ, 16 ಆಗಸ್ಟ್ 2023 (16:44 IST)
ಬೆಂಗಳೂರು: ಕನ್ನಡದಲ್ಲಿ ಸೂಪರ್ ಹಿಟ್ ಆಗಿದ್ದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಈಗ ತೆಲುಗಿನಲ್ಲಿ ಬಿಡುಗಡೆಯಾಗುತ್ತಿದೆ.

ಬಾಯ್ಸ್ ಹಾಸ್ಟೆಲ್ ಎಂಬ ಟೈಟಲ್ ‍ನೊಂದಿಗೆ ತೆಲುಗಿನಲ್ಲಿ ಆಗಸ್ಟ್ 26 ರಿಂದ ಚಿತ್ರ ಥಿಯೇಟರ್ ನಲ್ಲಿ ರಿಲೀಸ್ ಆಗುತ್ತಿದೆ. ಕನ್ನಡದಲ್ಲಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದಲ್ಲಿ ರಮ್ಯಾ ಅತಿಥಿ ಪಾತ್ರ ಮಾಡಿದ್ದರು.

ಆದರೆ ಇದೀಗ ತೆಲುಗು ವರ್ಷನ್ ನಲ್ಲಿ ರಮ್ಯಾ ಇರಲ್ಲ! ಅವರ ಬದಲಿಗೆ ನಟಿ, ನಿರೂಪಕಿ ರಶ್ಮಿ ಗೌತಮ್ ರನ್ನು ಹಾಕಿಕೊಳ್ಳಲಾಗಿದೆ. ರಶ್ಮಿ ಗೌತಮ್ ಭಾಗದ ಶೂಟಿಂಗ್ ಭರದಿಂದ ಸಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಹೋಗಲಿರುವ ಸ್ಪರ್ಧಿಗಳು ಯಾರೆಲ್ಲಾ

ಪೋರ್ನ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ರಾ ಅಸ್ಸಾಂ ಮೂಲದ ಬೆಡಗಿ, ವದಂತಿಗೆ ಈ ಫೋಸ್ಟ್‌ ಕಾರಣ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಮುಂದಿನ ಸುದ್ದಿ
Show comments