Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ಸ್ನೇಹಿತರೊಂದಿಗೆ ನಟಿ ರಮ್ಯಾ ಪಾರ್ಟಿ

Webdunia
ಗುರುವಾರ, 5 ಮೇ 2022 (06:15 IST)
ಬೆಂಗಳೂರು:ಇತ್ತೀಚೆಗಿನ ದಿನಗಳಲ್ಲಿ ಸ್ಯಾಂಡಲ್ ವುಡ್ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ಕಾಣಿಸಿಕೊಳ್ಳುತ್ತಿರುವ ನಟಿ ರಮ್ಯಾ ಮತ್ತೆ ಸಿನಿಮಾಗೆ ಕಮ್ ಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.

 ಈ ನಡುವೆ ತಮ್ಮ ಸ್ಯಾಂಡಲ್ ವುಡ್ ಸ್ನೇಹಿತೆಯರ ಜೊತೆ ಪಾರ್ಟಿ ಮಾಡಿರುವ ರಮ್ಯಾ ಆ ಕ್ಷಣಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಫೋಟೋಗಳು ವೈರಲ್ ಆಗಿವೆ.

ನಟಿಯರಾದ ಕೃಷಿ ತಾಪಂಡ, ಅಮೃತಾ ಅಯ್ಯಂಗಾರ್ ಜೊತೆ ರಮ್ಯಾ ಪಾರ್ಟಿ ಮಾಡುವ ಕ್ಷಣಗಳನ್ನು ಪ್ರಕಟಿಸಿದ್ದು, ಇಬ್ಬರಿಗೂ ಶುಭ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments