Webdunia - Bharat's app for daily news and videos

Install App

ಯುವಕನೋರ್ವನ ಜೊತೆ ನಟಿ ರಮ್ಯಾ ಫೋಟೋ ವೈರಲ್!

Webdunia
ಸೋಮವಾರ, 9 ಮೇ 2022 (10:32 IST)
ಬೆಂಗಳೂರು: ಸಿನಿಮಾಗಳಿಂದ ದೂರವಿದ್ದರೂ ಈಗಲೂ ತಮ್ಮ ಚಾರ್ಮ್ ಉಳಿಸಿಕೊಂಡಿರುವ ನಟಿ ರಮ್ಯಾ ಈಗಲೂ ಮದುವೆಯಾಗದೇ ಉಳಿದಿದ್ದಾರೆ. ಅವರ ಮದುವೆ ಬಗ್ಗೆ ಆಗಾಗ ರೂಮರ್ ಗಳು ಬರುತ್ತಲೇ ಇರುತ್ತವೆ.

ಇದೀಗ ರಮ್ಯಾ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಯುವಕನೋರ್ವನ ಜೊತೆಗೆ ಕ್ಲೋಸಪ್ ಆಗಿರುವ ಫೋಟೋವೊಂದನ್ನು ಪ್ರಕಟಿಸಿ ಎಲ್ಲರ ಕುತೂಹಲಕ್ಕೆ ಕಾರಣವಾಗಿದ್ದಾರೆ. ರಮ್ಯಾ ಇಷ್ಟು ಕ್ಲೋಸ್ ಆಗಿ ತೆಗೆಸಿಕೊಂಡಿರುವ ಫೋಟೋದಲ್ಲಿರುವ ಯುವಕ ಯಾರು ಎಂಬ ಪ್ರಶ್ನೆ ಎಲ್ಲರಲ್ಲಿದೆ. ಆದರೆ  ಈ ಫೋಟೋ ವೈರಲ್ ಆಗುತ್ತಿದ್ದಂತೇ ರಮ್ಯಾ ಫೋಟೋ ಅಳಿಸಿ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments